ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಸ್ಥಳೀಯ

ಮೇ. 17 :ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಿಳೆಯರಿಂದ ಸಾಮೂಹಿಕ ಕುಂಕುಮಾರ್ಚನೆ

Published

on

ಪುತ್ತೂರು: ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿ ತಿಂಗಳು ಮಹಿಳೆಯರಿಂದಲೇ ನಡೆಯುವ ಲಲಿತಾ ಸಹಸ್ರನಾಮ ಪಠಣ ಮತ್ತು ಸಾಮೂಹಿಕ ಕುಂಕುಮಾರ್ಚನೆ ಕಾರ್ಯಕ್ರಮ ಮೇ .17ರಂದು ಸಂಜೆ ಗಂಟೆ 4.45ಕ್ಕೆ ನಡೆಯಲಿದೆ. ದೇವಳದ ಪ್ರಾಂಗಣದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು. ಕಾರ್ಯಕ್ರಮದಲ್ಲಿ ಭಾಗವಹಿಸುವವರು ಎರಡು ಸಣ್ಣ ಹರಿವಾಣ, ನಾಣ್ಯ, ಲಲಿತ ಸಹಸ್ರನಾಮ ಪುಸ್ತಕ ತರುವಂತೆ ದೇವಳದ ಆಡಳಿತಾಧಿಕಾರಿ ಮತ್ತು ಕಾರ್ಯನಿರ್ವಹಣಾಧಿಕಾರಿ ವಿನಂತಿಸಿದ್ದಾರೆ.




 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version