ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಭಿನಂದನೆ

ಅಪಾಯಕಾರಿ ಮರ ತೆರವು ಕಾರ್ಯಾಚರಣೆ ಶಾಸಕ ಅಶೋಕ್ ಕುಮಾರ್ ರೈ ವೀಕ್ಷಣೆ ಶಾಸಕರಿಗೆ ಮತ್ತು ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದ ನಾಗರಿಕರು

Published

on


ಮಾಣಿ ಮೈಸೂರು‌ ರಾ.ಹೆದ್ದಾರಿ275 ರ ಸಂಪ್ಯದಲ್ಲಿ ರಸ್ತೆಗೆ ವಾಲಿಕೊಂಡಿದ್ದ ಅಪಾಯಕಾರಿ‌ಮರದ ಗೆಲ್ಲು ತೆರವು ಕಾರ್ಯ ನಡೆಯುತ್ತಿದ್ದು ಶಾಸಕರು ಕಾರ್ಯಚರಣೆಯನ್ನು ವೀಕ್ಷಿಸಿದರು. ಮರದ ಕೊಂಬೆ ತೆರವು‌ಮಾಡುವಂತೆ ಶಾಸಕರು‌ಗುರುವಾರ ಎಸಿಎಫ್ ಅವರಿಗೆ ಸೂಚನೆಯನ್ನು ನೀಡಿದ್ದರು.




Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version