Published
2 years agoon
By
Akkare News

ಪುತ್ತೂರು: ಸ್ಕೂಟರ್ ವೊಂದರಲ್ಲಿ ತ್ರಿಬಲ್ ರೈಡ್ ಮಾಡಿದ ವಿದ್ಯಾರ್ಥಿಗಳು ಕಾರುಗಳಿಗೆ ಡಿಕ್ಕಿ ಹೊಡೆದ ಘಟನೆ ದರ್ಬೆಯಲ್ಲಿ ನಡೆದಿದೆ. ಘಟನೆಯಿಂದ ಯಾವುದೇ ತೆರನಾದ ಅಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.





