ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಭಿವೃದ್ಧಿ ಕಾರ್ಯಗಳು

ಅಶೋಕ್ ಕುಮಾರ್ ರೈ ಅಭಿವೃದ್ಧಿ ಪರ್ವ ಕಲ್ಲರ್ಪೆ ತಿರುವಿನಲ್ಲಿ ರಸ್ತೆ ಅಗಲೀಕರಣ

Published

on


ಪುತ್ತೂರು ಮೇ,18:ಮಾಣಿ ಮೈಸೂರು ರಾ.ಹೆದ್ದಾರಿ 275 ರ ಕಲ್ಲರ್ಪೆಯ ಅಪಾಯಕಾರಿ ತಿರುವಿನಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಯಿತು. ಸಾರ್ವಜನಿಕರು ಸೋಶಿಯಲ್ ಮೀಡಿಯಾದಲ್ಲಿ ಇಲ್ಲಿನ ಅಪಾಯದ ಬಗ್ಗೆ ಶಾಸಕರ ಗಮನಕ್ಕೆ ತಂದಿದ್ದರು. ಆ ಬಳಿಕ ಸ್ಥಳ ವೀಕ್ಷಣೆ ಮಾಡಿದ ಶಾಸಕರು ತೆರವು ಮಾಡುವಂತೆ ಹೈವೇ ಇಂಜಿನಿಯರ್ ಗೆ ಸೂಚನೆ ನೀಡಿದ್ದರು. ಇಂದು ಅಗಲೀಕರಣ ಕಾಮಗಾರಿ ಆರಂಭಗೊಂಡಿದ್ದು ಸ್ಥಳಕ್ಕೆ ಶಾಸಕರು ಭೇಟಿ ನೀಡಿ ಪರಿಶೀಲನೆ ನಡೆಸಿದರು.




Continue Reading
Click to comment

Leave a Reply

Your email address will not be published. Required fields are marked *

Advertisement