ಪುತ್ತೂರು : ಮೇ 21. ಪುತ್ತೂರು ಉಪ್ಪಿನಂಗಡಿ ರಸ್ತೆಯ ನೆಕ್ಕಿಲಾಡಿ ಆದರ್ಶ ನಗರದಲ್ಲಿ ವಿಪರೀತ ಮಳೆ ಸುರಿದು ಬರೆ ಮತ್ತು ತಡೆಗೋಡೆ ಕುಸಿದು ಅಪಾರ ನಷ್ಟ ಸಂಭವಿಸಿದೆ. ಹೊಸ ರಸ್ತೆ ಕಾಮಗಾರಿ ಸಮರ್ಪಕವಾಗಿ ನಡೆಯದ ಕಾರಣ ಈ ಕುಸಿತ ಸಂಭವಿಸಿದೆ ಎಂದು ಸಾರ್ವಜನಿಕರು ಹಾಗೂ ಪ್ರಯಾಣಿಕರು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದ್ದಾರೆ