ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತರ

ನಾಳೆ ವಿದ್ಯುತ್‌ ನಿಲುಗಡೆ

Published

on

ಪುತ್ತೂರು:ತುರ್ತು ನಿರ್ವಹಣಾ ಕಾಮಗಾರಿ ನಿಮಿತ್ತ 110/33/11ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಪುತ್ತೂರು ಟೌನ್ ಓಲ್ಡ್, ದರ್ಬೆ, ವಾಟರ್ ಸಪ್ಲೆ & ಕೆದಿಲ ಫೀಡರ್ ನಲ್ಲಿ ನಾಳೆ (ಗುರುವಾರ) ರಂದು ಪೂರ್ವಾಹ್ನ 10:00 ರಿಂದ ಅಪರಾಹ್ನ 5:00 ಗಂಟೆಯವರೆಗೆ ವಿದ್ಯುತ್ ನಿಲುಗಡೆಯಾಗಲಿದೆ.





ಆದುದರಿಂದ, 110/33/11ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಈ ಮೇಲೆ ತಿಳಿಸಿದ ಫೀಡ‌ರ್ ನಿಂದ ವಿದ್ಯುತ್‌ ಸರಬರಾಜಾಗುವ ಪುತ್ತೂರು ನಗರ ವ್ಯಾಪ್ತಿ & ಬಲ್ನಾಡು ಗ್ರಾಮದ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸಬೇಕಾಗಿ ಎಂದು ಮೆಸ್ಕಾಂ ನ ಪ್ರಕಟನೆ ತಿಳಿಸಿದೆ

Continue Reading
Click to comment

Leave a Reply

Your email address will not be published. Required fields are marked *

Advertisement