Published
2 years agoon
By
Akkare News
ಪುತ್ತೂರು,ಮೇ 22, ಪುತ್ತೂರು ತಾಲೂಕಿನ, ಕುರಿಯ ಗ್ರಾಮದ ಪಾಲಿಂಜೆ ಶ್ರೀ ಮಹಾವಿಷ್ಣು ದೇವಸ್ಥಾನದ ವಾರ್ಷಿಕ ಪ್ರತಿಷ್ಠಾ ಮಹೋತ್ಸವ ಮತ್ತು ಸಾರ್ವಜನಿಕ ಸತ್ಯನಾರಾಯಣ ಪೂಜೆ, ದುರ್ಗಾ ಪೂಜೆ, ರಂಗ ಪೂಜೆ ಮತ್ತು ಭಜನಾ ಕಾರ್ಯಕ್ರಮ ಮೇ 25 ಶನಿವಾರ ದಂದು ನಡೆಯಲಿದೆ. ಭಕ್ತದಿಗಳು ಹೆಚ್ಚಿನ ಸಂಖ್ಯೆ ಯಲ್ಲಿ ಪಾಲ್ಗೊಂಡು ದೇವರ ಪ್ರಸಾದ ಸ್ವೀಕರಿಸಬೇಕಾಗಿ ವಿನಂತಿ.