Published
7 months agoon
By
Akkare Newsಬೆಂಗಳೂರು: ಸರಕಾರಿ ಭರವಸೆ ಸಮಿತಿಯ ಸಭೆಯ ಶಾಸಕರ ಭವನ ಸಭಾಂಗಣದಲ್ಲಿ ಸಮಿತಿಯ ಅಧ್ಯಕ್ಷರಾದ ಚೆನ್ನಾರೆಡ್ಡಿ ಪಾಟೀಲ ತನ್ನೂರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಮಿತಿ ಸದಸ್ಯರಾಗಿರುವ ಪುತ್ತೂರು ಶಾಸಕರಾದ ಅಶೋಕ್ ರೈ ಅವರು ಭಾಗವಹಿಸಿ ವಿವಿಧ ಚರ್ಚೆಗಳಲ್ಲಿ ಪಾಲ್ಗೊಂಡು ಸಲಹೆ ಸೂಚನೆಗಳನ್ನು ನೀಡಿದರು. ಮೂಲಸೌಲಭ್ಯ ಅಭಿವೃದ್ಧಿ, ಬಂದರುಗಳು ಮತ್ತು ಒಳನಾಡು ಜಲಸಾರಿಗೆ ಇಲಾಖೆಗೆ ಸಂಬಂಧಿಸಿದಂತೆ ಬಾಕಿಯಿರುವ ಇಲಾಖಾಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಯಿತು.