Published
7 months agoon
By
Akkare Newsಪಿಕಪ್ ನಲ್ಲಿ ದನಗಳನ್ನು ಅಕ್ರಮವಾಗಿ ಸಾಗಾಟ ನಡೆಸುತ್ತಿದ್ದ ಪ್ರಕರಣವನ್ನು ಸ್ಥಳೀಯರು ಪತ್ತೆಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ನೆಲ್ಲೂರು ಕೆಮ್ರಾಜೆ ಗ್ರಾಮದ ಎಲಿಮಲೆ ಎಂಬಲ್ಲಿ ವರದಿಯಾಗಿದೆ.
ಈ ವೇಳೆ ಇಬ್ಬರು ಪರಾರಿಯಾಗಿದ್ದು ಇಬ್ಬರನ್ನು ಸ್ಥಳೀಯರು ಹಿಡಿದರೆಂದು ತಿಳಿದು ಬಂದಿದೆ. ಪುತ್ತೂರಿನ ಹರೀಶ್ ಮತ್ತು ಕೋಣಾಜೆಯ ಇಬ್ರಾಹಿಂ ಎಂಬವರನ್ನು ಸ್ಥಳೀಯರು ಹಿಡಿದಿದ್ದಾರೆ.