ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಬ್ರೇಕಿಂಗ್ ನ್ಯೂಸ್ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ದೇಶದಾದ್ಯಂತ ಬಾರಿ ಕುತೂಹಲ ಮೂಡಿದ ಪೆನ್ ಡ್ರೈವ್ ಪ್ರಕರಣ , ಜೆ. ಡಿ. ಎಸ್. ನಿಂದ ಪ್ರಜ್ವಲ್ ರೇವಣ್ಣ ಉಚ್ಚಾಟನೆ ; ಎಚ್ ಡಿ ದೇವೇಗೌಡರಿಂದ ಮಹತ್ವದ ಆದೇಶ !!!ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ರಾಜಕೀಯ ಸಂಘ-ಸಂಸ್ಥೆಗಳು ಸಾಮಾನ್ಯ ಸ್ಥಳೀಯ
ಅರುಣ್ ಕುಮಾರ್ ಪುತ್ತಿಲ ಬೆಂಬಲಿಗರಿಂದ ಸತ್ಯಜಿತ್ ಸುರತ್ಕಲ್ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ನಕಲಿ ಹಿಂದೂ ಮುಖಂಡ ಮತ್ತು ಎಸ್ ಡಿ ಪಿ ಐ ಬೆಂಬಲಿಗ ಎನ್ನುವ ಸಂದೇಶ ರವಾನೆ : ಹಿಂದೂ ಮುಖಂಡ ರಾಜಾರಾಮ್ ಭಟ್ ಖಂಡನೆPublished
11 months agoon
By
Akkare Newsಕನ್ಯಾನ ಬಳಿಯ ಸುಂಕದಕಟ್ಟೆ ಮಜೀರ್ಪಳ್ಳ ನಿವಾಸಿ ಅಶ್ರಫ್ (44) ಎಂಬುವವರು ಮೇ.6 ರಂದು ಮೃತ ಹೊಂದಿದ್ದು, ಅದೇ ದಿನ ಸಂಜೆ ಕನ್ಯಾನ ಬಂಡಿತ್ತಡ್ಕದ ರಹ್ಮಾನಿಯಾ ಜುಮ್ಮಾ ಮಸೀದಿಯಲ್ಲಿ ದಫನ ಕೂಡಾ ಮಾಡಲಾಗಿತ್ತು. ಆದರೆ ಈ ಸಾವಿನಲ್ಲಿ ಅನುಮಾನ ವ್ಯಕ್ತಪಡಿಸಿದ ಮೃತರ ಸಹೋದರ ಇಬ್ರಾಹಿಂ ಅವರು ಮಂಜೇಶ್ವರ ಪೊಲೀಸರಿಗೆ ದೂರು ನೀಡಿದ್ದರು.
ಇದೀಗ ಪ್ರಕರಣ ದಾಖಲಿಸಿದ ಮಂಜೇಶ್ವರ ಪೊಲೀಸರು, ದಫನಗೊಂಡ ದೇಹವನ್ನು ಮೇಲಕ್ಕೆತ್ತಿ ಶವ ಪರೀಕ್ಷೆ ನಡೆಸಲು ನಿರ್ಧಾರ ಮಾಡಿದ್ದು, ಈ ಕಾರಣದಿಂದ ನ್ಯಾಯಾಲಯದ ಆದೇಶ ಪಡೆದು ಮಂಜೇಶ್ವರ ಪೊಲೀಸರು ರಹ್ಮಾನಿಯಾ ಜುಮ್ಮಾ ಮಸೀದಿಗೆ ಗುರುವಾರ ಬೆಳಗ್ಗೆ ಆಗಮಿಸಿದ್ದು, ಜೊತೆಗೆ ಮಂಗಳೂರಿನ ಯೆನೋಪಯ ಆಸ್ಪತ್ರೆಯ ಫಾರೆನ್ಸಿಕ್ ವಿಭಾಗದ ಸಿಬ್ಬಂದಿಗಳು, ಕಾಸರಗೋಡು ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ತನಿಖೆಗೆ ನೆರವು ನೀಡಿದ್ದಾರೆ.