Published
7 months agoon
By
Akkare Newsಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಮುನ್ನಡೆಯುತ್ತಿರುವ ಸರ್ಕಾರ ಜನರಿಗೆ ಕೊಟ್ಟ ಗ್ಯಾರಂಟಿಗಳನ್ನು ಈಡೇರಿಸಿದೆ. ನುಡಿದಂತೆ ನಡೆದ ಸರ್ಕಾರದ ಬಗ್ಗೆ ಜನರಲ್ಲಿ ಒಲವು ಹೆಚ್ಚಾಗಿದೆ. ಅದೆಷ್ಟೋ ಬಡವರಿಗೆ ,ಮಧ್ಯಮ ವರ್ಗದ ಜನರಿಗೆ ಗ್ಯಾರಂಟಿ ತಲುಪುವಂತಾಗಿದೆ ಆದ್ದರಿಂದ ಪಕ್ಷದ ಬಗ್ಗೆ ಮತದಾರರಿಗೆ ಒಲವು ಹೆಚ್ಚಿದ್ದು ಹಾಗೂ ಪುತ್ತೂರು ಶಾಸಕರ ಜನಪರ ಕಾರ್ಯಕ್ರಮದಿಂದ ಈ ಸಲ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿಯವರು 22 ಸಾವಿರ ಮತಗಳ ಅಂತರದಿಂದ ಗೆಲುವು ಸಾದಿಸಲಿದ್ದಾರೆ.
ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ 15 ಸಾವಿರ ಮತಗಳ ಲೀಡ್ ಪಡೆಯಲಿದ್ದಾರೆ. ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಸ್ಥಾನಗಳಲ್ಲಿ ಜಯ ಗಳಿಸಲಿದೆ. ಜನ ಬದಲಾವಣೆಯನ್ನು ಬಯಸಿದ್ದಾರೆ ಅದು ಈ ಸಲ ಈಡೇರುತ್ತದೆ ಎಂದು ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ಇದರ ಅಧ್ಯಕ್ಷರಾದ ರಾಮಣ್ಣ ಪಿಲಿಂಜ