Published
7 months agoon
By
Akkare Newsಬಂಗೇರ “ಸಾವಿರ ನುಡಿ ನಮನಗಳು” ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾಧ್ಯತೆ
ಬೆಳ್ತಂಗಡಿ : ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ (ಮೇ.25) ಬೆಳ್ತಂಗಡಿಗೆ ಆಗಮಿಸಲಿದ್ದಾರೆ. ಮೈಸೂರಿನಿಂದ ಮಧ್ಯಾಹ್ನ 12 ಗಂಟೆಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ ಅಲ್ಲಿಂದ ಮಧ್ಯಾಹ್ನ 1 ಗಂಟೆಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ.
ಬಳಿಕ ಶ್ರೀ ದೇವರ ದರ್ಶನ ಪಡೆದು ಮಾಜಿ ಶಾಸಕ ವಸಂತ ಬಂಗೇರ ಅವರಿಗೆ ಗುರುವಾಯನಕೆರೆ ಕಿನ್ಯಮ್ಮ ಸಭಾ ಭವನದಲ್ಲಿ ನಡೆಯುವ “ಸಾವಿರದ ನುಡಿ ನಮನಗಳು” ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ
ಸಂಜೆ 5 ಗಂಟೆಗೆ ಮಂಗಳೂರಿನಲ್ಲಿ ನಡೆಯುವ ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.