Published
12 months agoon
By
Akkare Newsವಿಧಾನಪರಿಷತ್ ಚುನಾವಣೆಗೆ ನೈರುತ್ಯ ಪದವೀಧರರ ಕ್ಷೇತ್ರದಿಂದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಉಡುಪಿ ಮಾಜಿ ಶಾಸಕ ರಘುಪತಿ ಭಟ್ ಬಿಜೆಪಿ ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ತಿಳಿದು ಬಂದಿದೆ.
ಪಕ್ಷದ ಶಿಸ್ತು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಮಾಜಿ ಶಾಸಕ ಕೆ. ರಘುಪತಿ ಭಟ್ ಅವರನ್ನು ಬಿಜೆಪಿಯಿಂದ ಉಚ್ಚಾಟಿಸಿ ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜು ಪಾಟೀಲ್ ಆದೇಶಿಸಿದ್ದಾರೆ.