ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತರ

ನಾಳೆ ವಿದ್ಯುತ್ ಕಟ್ ! ಎಲ್ಲೆಲ್ಲಿ ಕರೆಂಟಿಲ್ಲ ?

Published

on

ಪುತ್ತೂರು: ಎನ್ಎಚ್-75 ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಿಮಿತ್ತ ಮೇ 28 ರಂದು ವಿದ್ಯುತ್ ನಿಲುಗಡೆ ಮಾಡಲಾಗುವುದು.

110/33/11ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಕಾಂಚನ ಮತ್ತು 110/33/11ಕೆವಿ ಕರಾಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಉಪ್ಪಿನಂಗಡಿ ಟೌನ್ ಫೀಡರ್ನಲ್ಲಿ ಮೇ 28 ಮಂಗಳವಾರ ಪೂರ್ವಾಹ್ನ 10:00 ರಿಂದ ಅಪರಾಹ್ನ 5:00 ರ ವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು.





ಆದ್ದರಿಂದ 110/33/11ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರ & 110/33/11ಕೆವಿ ಕರಾಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಈ ಮೇಲೆ ತಿಳಿಸಿದ ಫೀಡರ್ನಿಂದ ವಿದ್ಯುತ್ ಸರಬರಾಜಾಗುವ ಬಜತ್ತೂರು, ಉಪ್ಪಿನಂಗಡಿ ಗ್ರಾಮದ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸಬೇಕಾಗಿ ಮೆಸ್ಕಾಂ ಪ್ರಕಟನೆಯಲ್ಲಿ ತಿಳಿಸಿದೆ

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version