ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಸ್ಥಳೀಯ

ನಮಾಝ್ ಕೇಸ್: ಶುಕ್ರವಾರ ಮಂಗಳೂರಿನಲ್ಲಿ SDPI ಬೃಹತ್ ಪ್ರತಿಭಟನೆ

Published

on

ಮಂಗಳೂರು: ಕಂಕನಾಡಿ ಮಸೀದಿ ಪಕ್ಕದ ಒಳ ರಸ್ತೆಯ ಬದಿಯಲ್ಲಿ ಶುಕ್ರವಾರ ನಮಾಝ್ ನಿರ್ವಹಿಸಿರುವ ವಿರುದ್ಧ ದಾಖಲಾಗಿರುವ ಸುಮೊಟೋ ಕೇಸ್ ವಿರೋಧಿಸಿ ಎಸ್ ಡಿಪಿಐ ಪ್ರತಿಭಟನೆ ಮಾಡಲು ನಿರ್ಧರಿಸಿದೆ.





SDPI ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ವತಿಯಿಂದ ಶುಕ್ರವಾರ ಅಪರಾಹ್ನ 3:00 ಕ್ಕೆ ಪ್ರತಿಭಟನಾ ಜಾಥಾ ಆರಂಭವಾಗಲಿದ್ದು,ಅಂಬೇಡ್ಕರ್ ವೃತ್ತದಿಂದ ಜ್ಯೋತಿ
ಮಿನಿ ವಿಧಾನಸೌಧದ ಮುಂಭಾಗದ ವರೆಗೆ ಪ್ರತಿಭಟನಾ ಸಭೆ ನಡೆಯಲಿದೆ.
ಸಂಜೆ 4:00 ಕ್ಕೆ ಮಿನಿ ವಿಧಾನಸೌಧದ ಮುಂಭಾಗ ಪ್ರತಿಭಟನೆ ನಡೆಯಲಿದೆ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(SDPI),ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಹೇಳಿದೆ.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version