ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತ್ತೀಚಿನ ಸುದ್ದಿಗಳು

ಜೂನ್ 3 : ವಿಧಾನಪರಿಷತ್ ಚುನಾವಣೆ :ಮತದಾರರಿಗೆ ವಿಶೇಷ ಸಾಂದರ್ಭಿಕ ರಜೆ ಘೋಷಿಸಿದ ರಾಜ್ಯ ಸರಕಾರ

Published

on

 

ಬೆಂಗಳೂರು: ಕರ್ನಾಟಕ ವಿಧಾನಪರಿಷತ್ ಚುನಾವಣೆ ಹಿನ್ನಲೆಯಲ್ಲಿ ರಾಜ್ಯ ಸರಕಾರದಿಂದ ವಿಶೇಷ ಸಾಂದರ್ಭಿಕ ರಜೆ ಘೋಷಿಸಲಾಗಿದೆ.

ಜೂ.3 ರಂದು ಶಿಕ್ಷಕ ಕ್ಷೇತ್ರದ ಚುನಾವಣೆ ನಡೆಯಲಿದ್ದು ಈ ಪ್ರಯುಕ್ತ ಸರ್ಕಾರಿ ಮತ್ತು ಖಾಸಗಿ ಕೆಲಸ ನಿರ್ವಹಿಸುವ ಪದವೀಧರರು ಮತ್ತು ಶಿಕ್ಷಕರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ಅರ್ಹ ಮತದಾರರಿಗೆ ಸೀಮಿತವಾದಂತೆ ಮತ ಚಲಾಯಿಸಲಿರುವ ಮತದಾರರಿಗೆ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಲು ಆದೇಶಿಸಿಲಾಗಿದೆ.

Continue Reading
Click to comment

Leave a Reply

Your email address will not be published. Required fields are marked *

Advertisement