Published
7 months agoon
By
Akkare Newsಪುತ್ತೂರು: ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ರಘುಪತಿ ಭಟ್ ಮೇ.31 ರಂದು ಪುತ್ತೂರು ಕ್ಷೇತ್ರದ ವಿವಿಧ ಕಡೆ ಭೇಟಿ ನೀಡುವ ಹಿನ್ನಲೆಯಲ್ಲಿ ಬೆಳಿಗ್ಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ಸಂದರ್ಭ ರಾಜಾರಾಮ ಭಟ್, ನವೀನ್ ಕುಲಾಲ್ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.
ದೇವಸ್ಥಾನದಲ್ಲಿ ಹಿಂದೂ ಮುಖಂಡ ಡಾ.ಪ್ರಸಾದ್ ಭಂಡಾರಿಯನ್ನು ಭೇಟಿ ಮಾಡಿದರು. ಪುತ್ತೂರಿನ ಹಲವು ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಿ ಮತಯಾಚಿಸಲಿದ್ದಾರೆ.