Published
12 months agoon
By
Akkare Newsಬಂಟ್ವಾಳ : ಮೇ .31.ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಡಿವೈಡರ್ ಗೆ ಬಿದ್ದ ಘಟನೆ ತುಂಬೆ ಸಮೀಪದ ಕಡೆಗೋಳಿಯಲ್ಲಿ ನಡೆದಿದೆ
ಮಂಗಳೂರಿನಿಂದ ಗ್ಯಾಸ್ ತುಂಬಿಕೊಂಡು ಹೋಗುತ್ತಿದ್ದ ಟ್ಯಾಂಕ್ಗಳು ಪಲ್ಟಿಯಾಗಿದ್ದು, ಯಾವುದೇ ಲಿಕೇಜ್ ಉಂಟಾಗಿಲ್ಲ.
ಬಂಟ್ವಾಳ ಅಗ್ನಿಶಾಮಕ ದಳದವರು, ಸಂಚಾರ ಪೊಲೀಸರು, ಸ್ಥಳೀಯರು ಸುಗಮ ವಾಹನ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿದರು.