ಮಂಗಳೂರು: ಮೇ 20 ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು ಚಂಡಮಾರುತವಾಗಿ ಪರಿವರ್ತನೆಗೊಳ್ಳಲಿದೆ. ಪರಿಣಾಮ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಮೇ 24ರ ತನಕ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ...
ಬೆಳ್ತಂಗಡಿ, ಮೇ 20 ಚಾರ್ಮಾಡಿ ರಸ್ತೆಯ ತಿರುವಿನಲ್ಲಿ ಮುಂದೆ ಸಾಗಲಾಗದೇ 32 ಚಕ್ರದ ಬೃಹತ್ ಕಂಟೈನರ್ ಲಾರಿಯೊಂದು ಸಿಲುಕಿ ಸುಮಾರು 2 ಗಂಟೆಗಳ ಕಾಲ ವಾಹನ ಸಂಚಾರ ಅಸ್ತವ್ಯಸ್ತವಾದ ಘಟನೆ ಭಾನುವಾರ ನಡೆದಿದೆ. ಲಾರಿಯ ಮುಂಭಾಗ...
ಟೆಹ್ರಾನ್: ಅಜರ್ಬೈಜಾನ್ ನಿಂದ ಮರಳುತ್ತಿದ್ದ ವೇಳೆ ನಡೆದ ಹೆಲಿಕಾಪ್ಟರ್ ದುರಂತದಲ್ಲಿ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಕೊನೆಯುಸಿರೆಳೆದಿದ್ದಾರೆ. ರವಿವಾರ ನಡೆದ ಘಟನೆಯಲ್ಲಿ ಇರಾನ್ ಅಧ್ಯಕ್ಷರು ಮೃತಪಟ್ಟಿದ್ದಾರೆ ಎಂದು ಇದೀಗ ಖಚಿತಪಡಿಸಲಾಗಿದೆ. ಇರಾನ್ ಅಧ್ಯಕ್ಷ ಇಬ್ರಾಹಿಂ...
ಬೆಳ್ತಂಗಡಿ ಮೇ 20, ಮಾಜಿ ಸಚೀತಕ ವಸಂತ ಬಂಗೇರ ರವರ ಉತ್ತರ ಕ್ರಿಯೆ ಕಾರ್ಯಕ್ರಮವು ನಾಳೆ ಮೇ 21. ಮಂಗಳವಾರ ದಂದು ಮದ್ಯಾಹ್ನ 12:15ಕ್ಕೆ ಸರಿಯಾಗಿ ಕುವೆಟ್ಟು, ಗುರುವಾಯನಕೆರೆ ಮಂಜಿಬೆಟ್ಟು ಎಫ್ ಎಮ್ ಗಾರ್ಡನ್ ನಲ್ಲಿ...
ಉಪ್ಪಿನಂಗಡಿ: ಅಟೋ ರಿಕ್ಷಾ ಮಗುಚಿ ಬಿದ್ದು ಗಂಭೀರ ಗಾಯಗೊಂಡ ಚಾಲಕ ಮೃತಪಟ್ಟ ಘಟನೆ ಭಾನುವಾರ ರಾತ್ರಿ ಬೆಳ್ತಂಗಡಿಯ ಪದ್ಮುಂಜದಲ್ಲಿ ನಡೆದಿದೆ. ಇಳಂತಿಲ ಗ್ರಾಮದ ಗಂಡಿಬಾಗಿಲು ನಿವಾಸಿ ದಿನೇಶ್ (29) ಮೃತ ಅಟೋ ಚಾಲಕ. ಪದ್ಮುಂಜಕ್ಕೆ ಬಾಡಿಗೆಗೆಂದು...
ಬೆಳ್ತಂಗಡಿ: ಇತ್ತೀಚೆಗೆ ನಿಧನರಾದ ಮಾಜಿ ಶಾಸಕ ಕೆ.ವಸಂತ ಬಂಗೇರ ಅವರ ಉತ್ತರಕ್ರಿಯೆ ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇ 21 ಮಂಗಳವಾರ ಬೆಳ್ತಂಗಡಿಗೆ ಆಗಮಿಸಲಿದ್ದಾರೆ. ಮಂಗಳವಾರ ಬೆಳಿಗ್ಗೆ ಬೆಂಗಳೂರಿನಿಂದ ವಿಮಾನದ ಮೂಲಕ ಮಂಗಳೂರಿಗೆ...
ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು, ಪೆರ್ನಾಜೆ ಸಮೀಪ ತಿರುವಿನಲ್ಲಿ ಪಲ್ಟಿಯಾದ ಘಟನೆ ಇಂದು ಸಂಭವಿಸಿದೆ, ಪರಿಣಾಮ ಚಾಲಕ ಸಣ್ಣಪುಟ್ಟ ಗಾಯಗೊಂಡಿದ್ದಾನೆ. ಮೈಸೂರಿನಿಂದ ಮಂಗಳೂರಿಗೆ ಟೊಮ್ಯಾಟೊ ಹೊತ್ತೊಯ್ಯತ್ತಿದ್ದ ಲಾರಿ ಆನೆಗುಂಡಿಯ ತಿರುವಿನಲ್ಲಿ ಚಾಲಕನ ನಿಯಂತ್ರಣ ಕಳೆದು ಸಮೀಪದ...
Harish Poonja: ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಮೇಲಂತಬೆಟ್ಟು ಎಂಬಲ್ಲಿ ನಡೆಯುತ್ತಿದ್ದ, ಅಕ್ರಮ ಕಲ್ಲುಗಣಿಗಾರಿಕೆ ಹಾಗೂ ಸದ್ರಿ ಗಣಿಗಾರಿಕೆಗಾಗಿ ಶೇಖರಿಸಲಾಗಿದ್ದ, ಅಪಾಯಕಾರಿ ಸ್ಪೋಟಕಗಳ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿಗಳಾದ ಪ್ರಮೋದ್ ಉಜಿರೆ ಹಾಗೂ ಶಶಿರಾಜ್ ಶೆಟ್ಟಿ...
ಚಿಕ್ಕಮಗಳೂರು :ಮೇ 19,ಚಿಕ್ಕಮಗಳೂರು ನಗರದ ಬೇಲೂರು ರಸ್ತೆಯಲ್ಲಿ ರಾಜ್ಯದಾದ್ಯಂತ ಮನೆಮಾತಾದ ಮಾವಳ್ಳಿ ಬಿರಿಯಾನಿ ರೆಸ್ಟೋರೆಂಟ್ ಇಂದು ಸ್ಥಳೀಯ ಶಾಸಕರಾದ ತಮ್ಮಯ್ಯ ಗೌಡ ಉದ್ಘಾಟನೆ ಮಾಡಿ ಸಂಸ್ಥೆಗೆ ಶುಭವನ್ನು ಕೋರಿದ್ದಾರೆ. ನಮ್ಮ ರೆಸ್ಟೋರೆಂಟ್ ನಲ್ಲಿ ಮಟನ್ ಬಿರಿಯಾನಿ,...
ಬೆಳ್ತಂಗಡಿ :ಮೇಲಂತಬೆಟ್ಟು ಅಕ್ರಮ ಕೋರೆಗೆ ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಶಾಸಕ ಹರೀಶ್ ಪೂಂಜ ಆಪ್ತ ಬಿಜೆಪಿ ಯುವ ಮೋರ್ಚಾ ಮುಖಂಡ ಶಶಿರಾಜ್ ಶೆಟ್ಟಿ ಮೇಲೆ ಅಕ್ರಮ ಕಲ್ಲು ಗಣಿಗಾರಿಕೆ ಆರೋಪ ಮೇಲೆ ಎಫ್.ಐ.ಆರ್ ದಾಖಲಾದ...