ನವದೆಹಲಿ: ದೇಶದ್ಯಾಂತ ಕಾಂಗ್ರೆಸ್ ಪಕ್ಷದ ಪರವಾಗಿ ಪ್ರಚಾರ ನಡೆಸಬೇಕೆಂಬ ಉದ್ದೇಶದಿಂದ ನಾನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿಲ್ಲ, ರಾಹುಲ್ ಗಾಂಧಿ ಮತ್ತು ನಾನು ಒಟ್ಟಿಗೇ ಚುನಾವಣೆಯಲ್ಲಿ ಸ್ಪರ್ಧಿಸಿದ್ದರೆ ಅದು ಬಿಜೆಪಿಗೆ ಲಾಭವಾಗುತ್ತಿತ್ತು ಎಂದು ಎಐಸಿಸಿ...
ಬೆಂಗಳೂರು:ಇಲ್ಲಿನ ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ ಟೂರ್ನಿಯ ಪಂದ್ಯದಲ್ಲಿ ರೋಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು, ಚೆನೈ ಸೂಪರ್ ಕಿಂಗ್ಸ್ ತಂಡವನ್ನು ಸೋಲಿಸಿ ಪ್ಲೇ ಆಫ್ ಪ್ರವೇಶಿಸಿತು. IPL: ಫೀನಿಕ್ಸ್ನಂತೆ ಎದ್ದು ಪ್ಲೇ ಆಫ್ ಟಿಕೆಟ್ ಗಿಟ್ಟಿಸಿಕೊಂಡ...
ಮಂಗಳೂರು:ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಮೇ 18ರಿಂದ 21ರವರೆಗೆ ಬಿರುಸಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಮೇ19 ಮತ್ತು 20ರಂದು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಆರೆಂಜ್ ಅಲರ್ಟ್ ಇರುವ ದಿನಗಳಲ್ಲಿ ಮಿಂಚು, ಗುಡುಗು...
ಪಡಿತರ ಚೀಟಿ (ರೇಷನ್ ಕಾರ್ಡ್ ) ಪ್ರಮುಖ ಗುರುತಿನ ದಾಖಲೆಗಳ ಪೈಕಿ ಒಂದು ಎನಿಸಿಕೊಂಡಿದೆ. ಸರ್ಕಾರದ ವಿವಿಧ ಸೌಲಭ್ಯ, ಸಬ್ಸಿಡಿ ದರದಲ್ಲಿ ಆಹಾರ ಧಾನ್ಯ (ಪಡಿತರ) ಪಡೆಯಲು ರೇಷನ್ ಕಾರ್ಡ್ ಹೊಂದಿರುವುದು ಕಡ್ಡಾಯ. ಜತೆಗೆ ವಾಸಸ್ಥಳ...
ಬೆಳ್ತಂಗಡಿ: ಕರ್ನಾಟಕ ಸರಕಾರದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮೇ 18ರಂದು ಸಂಜೆ ಇತ್ತಿಚೇಗಷ್ಟೇ ವಿಧಿವಶರಾದ ಮಾಜಿ ಶಾಸಕ ಕೆ. ವಸಂತ ಬಂಗೇರರ ಬೆಳ್ತಂಗಡಿಯ ಹಳೆಕೋಟೆ ಮನೆಗೆ ಭೇಟಿ ನೀಡಿ ಬಂಗೇರರ ಪತ್ನಿ ಸುಜಿತಾ...
ಬಂಟ್ವಾಳ: ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ 3 ವರ್ಷದ ಮಗುವೊಂದು 30 ಅಡಿ ಆಳದ ಬಾವಿಗೆ ಬಿದ್ದಿದ್ದು, ತಕ್ಷಣ ತನ್ನ ಬಾವಿಗಿಳಿದು ಯುವಕರೊಬ್ಬರು ರಕ್ಷಿಸಿರುವ ಘಟನೆ ಸರಪಾಡಿಯ ಹಂಚಿಕಟ್ಟೆಯಲ್ಲಿ ನಡೆದಿದೆ. ಹಂಚಿಕಟ್ಟೆ ನಿವಾಸಿ ನೋಣಯ್ಯ ನಾಯ್ಕ ಅವರ...
ಪುತ್ತೂರು, ಮೇ,17:ಗ್ರಾಮ ಪಂಚಾಯತಿ ಕೋಡಿಂಬಾಡಿ ಮತ್ತು ಗ್ರಾಮ ಪಂಚಾಯತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದ ವತಿಯಿಂದ ದಿನಾಂಕ 16-5-2024 ರಂದು ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರವು ನಡೆಯಿತು. ಶಿಬಿರವನ್ನು ಮಕ್ಕಳಿಂದ ದೀಪ ಬೆಳಗಿಸಿ ಉದ್ಘಾಟಿಸಲಾಯಿತು. ಸಭಾಧ್ಯಕ್ಷತೆಯನ್ನು...
ಪುತ್ತೂರು: ಶಾಸಕನಾಗಿ ಒಂದು ವರ್ಷದ ಪೂರೈಸಿದ ಹಿನ್ನಲೆ ‘ಮತದಾರರೆಡೆಗೆ ಶಾಸಕರ ನಡೆ’ ಮಾಡಿದ್ದೆ ಆದರೆ ಮಾಜಿ ಶಾಸಕರು ಈಗಲೇ ಚಲಾವಣೆಯಲ್ಲಿ ಇಲ್ಲದ ನಾಣ್ಯದಂತಾಗಿದ್ದಾರೆ.ಚಲಾವಣೆಯಲ್ಲಿ ಇರಬೇಕೆಂದು ಘರ್ವಾಸ್ಸಿ ಎಂದು ಹೇಳುತ್ತಾರೆ. ಎಲ್ಲದಕ್ಕೂ ರಾಜಕೀಯ ಬಣ್ಣ ನೀಡುತ್ತಿರುವುದು ತಪ್ಪು.ನಾನು...
ಯಕ್ಷಗಾನ ಶೈಲಿಯಲ್ಲಿ ಕಾವ್ಯವಾಚನ- ಪ್ರವಚನ ವೈಭವ ಪ್ರಸಂಗ: ಶ್ರೀಜಿನ ಶಾಂತಿನಾಥ ಚರಿತೆ ಸ್ಥಳ :ಪಿನಾಕಿ ಹಾಲ್,ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಮಿ ಕಲಾಭವನ,ಬೆಳ್ತಂಗಡಿ.ದಿನಾಂಕ:19-05-2024 ನೇ ರವಿವಾರ ಸಮಯ ಅಪರಾಹ್ನ 3.00 ರಿಂದ. ಮುಮ್ಮೇಳದಲ್ಲಿ ನಮ್ಮ ಕಲಾವಿದರು ಹಾಡುಗಾರಿಕೆ...
ಪುತ್ತೂರು ಮೇ,18:ಮಾಣಿ ಮೈಸೂರು ರಾ.ಹೆದ್ದಾರಿ 275 ರ ಕಲ್ಲರ್ಪೆಯ ಅಪಾಯಕಾರಿ ತಿರುವಿನಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಯಿತು. ಸಾರ್ವಜನಿಕರು ಸೋಶಿಯಲ್ ಮೀಡಿಯಾದಲ್ಲಿ ಇಲ್ಲಿನ ಅಪಾಯದ ಬಗ್ಗೆ ಶಾಸಕರ ಗಮನಕ್ಕೆ ತಂದಿದ್ದರು. ಆ ಬಳಿಕ ಸ್ಥಳ ವೀಕ್ಷಣೆ...