ಮೇ: 16.ಹಿರಿಯ ಕಾಂಗ್ರೆಸ್ ಕಾರ್ಯಕರ್ತ ಮಾಜಿ ಗ್ರಾಮ ಪಂಚಾಯತ್ ಸದಸ್ಯ ಕೋಡಿಂಬಾಡಿ ರಾಜೇಂದ್ರ ಆರಿಗ ಅನಾರೋಗ್ಯದಿಂದ ಇಂದು ನಿಧನ ಹೊಂದಿದರು ಇವರ ಅಂತ್ಯಕ್ರಿಯ ನಾಳೆ ನಡೆಯಲಿಕ್ಕೆ ಎಂದು ಕುಟುಂಬದ ಮೂಲಗಳು ತಿಳಿಸಿವೆ
ಪುತ್ತೂರು ಸೇರಿದಂತೆ ಹಲವು ಪ್ರದೇಶಗಳಲ್ಲಿ ವರುಣನು ತಂಪೆರೆದಿದ್ದಾನೆ. ಪುತ್ತೂರು, ಮುಕ್ವೆ, ಪುರುಷರಕಟ್ಟೆ, ಭಕ್ತಕೋಡಿ, ಸವಣೂರು, ಮುಂಡೂರು, ಪಂಜಳ, ಆರ್ಯಪು, ಹಾಗೂ ಇನ್ನು ಹಲವು ಕಡೆಗಳಲ್ಲಿ ಮಳೆಯಾಗಿದ್ದು ರೈತರ ಮುಖದಲ್ಲಿ ಸಂತಸದ ಭಾವನೆ ವ್ಯಕ್ತವಾಗಿದೆ.
ಮಳೆಯಾದ ತಕ್ಷಣವೇ ಡೆಂಗ್ಯು ಜ್ವರದ ಭೀತಿ ಇದೆ. ಹೀಗಾಗಿ ರಾಜ್ಯ ಆರೋಗ್ಯ ಇಲಾಖೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ಮಳೆಗಾಲದಲ್ಲಿ ಡೆಂಗ್ಯು, ಮಲೇರಿಯಾದಂತಹ ಸಾಂಕ್ರಾಮಿಕ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಆರೋಗ್ಯ ಇಲಾಖೆ ಮುಂದಾಗಿದೆ. ಇದಕ್ಕಾಗಿ...
ಆತೂರು :ಆತೂರು ರೇಂಜ್ ಜಂಇಯ್ಯತುಲ್ ಮುಅಲ್ಲಿಮೀನ್ ಇದರ ವಾರ್ಷಿಕ ಮಹಾಸಭೆಯು ದಿನಾಂಕ 14 ಮೇ 2024 ರಂದು ಬದ್ರಿಯಾ ಹಾಲ್ ಆತೂರಿನಲ್ಲಿ ಮುಫತ್ತಿಷ್ ಹಂಝ ಫೈಝಿ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಸೈಯದ್ ಜುನೈದ್ ಜಿಪ್ರಿ ತಂಙಳ್...
ಮಂಗಳೂರು : ಜಿಲ್ಲೆಯಲ್ಲಿ ಶಾಂತಿ, ಸೌಹಾರ್ದ ಮೂಡಿಸುವ ವರದಿಗಾರಿಕೆಗೆ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದಿಂದ `ಬ್ಯಾಂಡ್ ಮಂಗಳೂರು’ ಪ್ರಶಸ್ತಿ ನೀಡಲಾಗುತ್ತಿದ್ದು 2023ನೇ ಸಾಲಿನ ಪ್ರಶಸ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರ್ತವ್ಯ...
ಯುವಕನಿಂದ ಅತ್ಯಂತ ಘೋರವಾಗಿ ಹತ್ಯೆಯಾದ ಎಸ್ ಎಸ್ ಎಲ್ ಸಿಯಲ್ಲಿ ತೇರ್ಗಡೆಯಾಗಿದ್ದ ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಸೂರ್ಲಬ್ಬಿ ಗ್ರಾಮದ ಬಾಲಕಿ ಮೀನಾಳ ಮನೆಗೆ ಗೃಹ ಸಚಿವ ಜಿ ಪರಮೇಶ್ವರ್ ಇಂದು ಭೇಟಿ ನೀಡಿದರು. ನಂತರ ಮಾಧ್ಯಮ...
ಪುತ್ತೂರು: ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿ ತಿಂಗಳು ಮಹಿಳೆಯರಿಂದಲೇ ನಡೆಯುವ ಲಲಿತಾ ಸಹಸ್ರನಾಮ ಪಠಣ ಮತ್ತು ಸಾಮೂಹಿಕ ಕುಂಕುಮಾರ್ಚನೆ ಕಾರ್ಯಕ್ರಮ ಮೇ .17ರಂದು ಸಂಜೆ ಗಂಟೆ 4.45ಕ್ಕೆ ನಡೆಯಲಿದೆ. ದೇವಳದ...
ಕರ್ನಾಟಕ ಕಲ್ಚರಲ್ ಫೌಂಡೇಶನ್ ಅಲ್ ನಹ್ದ ಸೆಕ್ಟರ್ ಶಾರ್ಜಾ ವತಿಯಿಂದ ಸ್ವಲಾತ್ ವಾರ್ಷಿಕ ಹಾಗೂ ಸೆಕ್ಟರ್ ಸಮ್ಮೇಳನ ಇದೇ ಬರುವ ತಾರೀಕು ಮೇ 18 ಶನಿವಾರದಂದು ಸಂಜೆ 8:30 ಕ್ಕೆ ಅಲ್ ನಹ್ದ ಅಜ್ಮಲ್ ರೆಸ್ಟೋರೆಂಟ್ನಲ್ಲಿ...
ಪುತ್ತೂರು: ರಾಜಕಾರಣಿ ಕೇವಲ ರಸ್ತೆ ಮತ್ತು ಅಭಿವೃದ್ದಿಗೆ ಸೀಮಿತವಾಗಬಾರದು. ಅವೆಲ್ಲ ಯಾರು ಬರಲಿ ಬಾರದೆ ಇರಲಿ ತನ್ನಿಂದ ತಾನೆ ಆಗುತ್ತಾ ಇರುತ್ತದೆ. ಆದರೆ ನಮ್ಮ ದೇಶದ ಭವಿಷ್ಯ ವಿದ್ಯಾರ್ಥಿಗಳ ಕೈಯಲ್ಲಿದೆ. ಅವರ ಭವಿಷ್ಯಕ್ಕೆ ನಾವು ದಾರಿಯಾಗಬೇಕು....
ಪುತ್ತೂರು: ಮಾಣಿ- ಮೈಸೂರು ರಾ.ಹೆದ್ದಾರಿ 275 ರ ಸಂಪ್ಯದಲ್ಲಿ ಭಾರೀ ಗಾತ್ರದ ಮರದ ಗೆಲ್ಲೊಂದು ಅಪಾಯಕಾರಿಯಾಗಿದ್ದು ಅದನ್ನು ತಕ್ಷಣ ತೆರವು ಮಾಡುವಂತೆ ಶಾಸಕರಾದ ಅಶೋಕ್ ರೈ ಯವರು ಅರಣ್ಯ ಇಲಾಖೆಗೆ ಸೂಚನೆಯನ್ನು ನೀಡಿದ್ದಾರೆ. ...