ಮಂಗಳೂರು: ಮನೆಯಿಂದ ಹೊರಗೆ ತೆರಳಿದ್ದ ತಾಯಿ ಮತ್ತು ಮಗು ನಾಪತ್ತೆಯಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ನಾಪತ್ತೆಯಾಗಿರುವ ಕುರಿತು ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬೈಕಂಪಾಡಿ ಮೀನಕಳಿಯ ನಿವಾಸಿಗಳಾಗಿರುವ ಶ್ವೇತಾ(31) ಮತ್ತು ಇಶಿಕಾ(6) ನಾಪತ್ತೆಯಾದ ತಾಯಿ...
ಲೈಂಗಿಕ ದೌರ್ಜನ್ಯ ಹಗರಣ ಪ್ರಕಣದಲ್ಲಿ ಇಷ್ಟು ದಿನ ತಲೆಮರೆಸಿಕೊಂಡಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಕೊನೆಗೂ ಬೆಂಗಳೂರಿನತ್ತ ಹೊರಟಿದ್ದಾರೆ. ಪ್ರಜ್ವಲ್ ಆಗಮಿಸುತ್ತಿರುವ LH764 ವಿಮಾನ ಜರ್ಮನಿಯ ಮ್ಯೂನಿಕ್ ಏರ್ಪೋರ್ಟ್ನಿಂದ ಟೇಕಾಫ್ ಆಗಿದೆ. ಈಗಾಗಲೇ ಲಗೇಜ್ ಚೆಕ್...
ಬೆಂಗಳೂರು: ಈ ಬಾರಿಯ ನೈರುತ್ಯ ಶಿಕ್ಷಕರ ವಿಧಾನ ಪರಿಷತ್ ಚುನಾವಣೆಯು ಕಾಂಗ್ರೆಸ್ ಮತ್ತು ಬಿಜೆಪಿ ಮೈತ್ರಿ ಮಧ್ಯೆ ನೇರ ಹಣಾಹಣಿ ಏರ್ಪಟ್ಟಿದ್ದು, ಶಿಕ್ಷಕರ ಸಂಘಟನೆ, ಪರಿಷತ್ ಚುನಾವಣೆ ಮೇಲೆ ಕಣ್ಣಿಟ್ಟು ಎರಡು ವರ್ಷಗಳಿಂದ ಕೆಲಸ ಮಾಡುತ್ತಿರುವ ಕಾಂಗ್ರೆಸ್ ಅಭ್ಯರ್ಥಿ...
ಮಂಗಳೂರು / ದಕ್ಷಿಣ/ ಕನ್ನಡ : :ಎರಡು ಹಂತಗಳಲ್ಲಿ ನಡೆದ ಸಾರ್ವತ್ರಿಕ ಲೋಕಸಭೆ ಚುನಾವಣೆ-2024 ರ ಹಿನ್ನೆಲೆಯಲ್ಲಿ ಮತ ಎಣಿಕೆಯು ಜೂನ್.4ರಂದು ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ನಡೆಯಲಿದೆ. ಈ ಹಿನ್ನಲೆಯಲ್ಲಿ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ...
ಮೈಸೂರು: ಲಂಚ ಸ್ವೀಕರಿಸುತ್ತಿದ್ದ ಸಬ್ ಇನ್ಸ್ ಪೆಕ್ಟರ್ ರೆಡ್ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಮೈಸೂರಿನ ಕುವೆಂಪು ನಗರ ಠಾಣೆ ಸಬ್ ಇನ್ಸ್ ಪೆಕ್ಟರ್ ರಾಧಾ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ.ಕ್ರಿಮಿನಲ್ ಕೇಸ್ ಒಂದರ ಸಂಬಂಧ ಕುವೆಂಪುನಗರದ ವ್ಯಕ್ತಿಯಿಂದ...
ಮಂಗಳೂರು : ಶಾಂತವಾಗಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಶಾಂತಿ ಮೂಡಿಸಲು ಪ್ರಯತ್ನಿಸುತ್ತಿರುವ ಶಕ್ತಿಗಳ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳುವಂತೆ ದ.ಕ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಆಗ್ರಹಿಸಿದ್ದಾರೆ. ಕಂಕನಾಡಿ ಮಸೀದಿ ಪಕ್ಕದ ರಸ್ತೆಯಲ್ಲಿ ನಮಾಝ್...
ಬೆಂಗಳೂರು: ಕರ್ನಾಟಕ ವಿಧಾನಪರಿಷತ್ ಚುನಾವಣೆ ಹಿನ್ನಲೆಯಲ್ಲಿ ರಾಜ್ಯ ಸರಕಾರದಿಂದ ವಿಶೇಷ ಸಾಂದರ್ಭಿಕ ರಜೆ ಘೋಷಿಸಲಾಗಿದೆ. ಜೂ.3 ರಂದು ಶಿಕ್ಷಕ ಕ್ಷೇತ್ರದ ಚುನಾವಣೆ ನಡೆಯಲಿದ್ದು ಈ ಪ್ರಯುಕ್ತ ಸರ್ಕಾರಿ ಮತ್ತು ಖಾಸಗಿ ಕೆಲಸ ನಿರ್ವಹಿಸುವ ಪದವೀಧರರು...
ಮಂಗಳೂರು: ಕಂಕನಾಡಿ ಮಸೀದಿ ಪಕ್ಕದ ಒಳ ರಸ್ತೆಯ ಬದಿಯಲ್ಲಿ ಕಳೆದ ಶುಕ್ರವಾರ ನಮಾಝ್ ನಿರ್ವಹಿಸಿರುವ ವಿರುದ್ಧ ಪೊಲೀಸರು ದಾಖಲಿಸಿದ್ದ ಸ್ವಯಂ ಪೇರಿತ ಪ್ರಕರಣವನ್ನು ವಾಪಸ್ ಪಡೆಯಲಾಗಿದೆ ಎಂದು ತಿಳಿದು ಬಂದಿದೆ. ಕಳೆದ ಶುಕ್ರವಾರ ಮಸೀದಿ ಪಕ್ಕದ...
ಮಂಗಳೂರು: ಕಂಕನಾಡಿಯ ಒಳ ರಸ್ತೆಯೊಂದರಲ್ಲಿ ನಾಲ್ಕಾರು ಜನ ಮಸೀದಿಯ ಗೇಟ್ ಬಳಿ ರಸ್ತೆಯಲ್ಲಿ ನಮಾಝ್ ಮಾಡಿದ ಘಟನೆ ಆಕಸ್ಮಿಕವಾಗಿ ನಡೆದಿರುವಂತದ್ದು. ಸಾರ್ವಜನಿಕರಿಗೆ ತೊಂದರೆಯಾಗುವಂತಹ ಯಾವುದೇ ವಿಚಾರವನ್ನೂ ಒಪ್ಪುವಂತದ್ದಲ್ಲ. ಆದರೆ ಈ ಪ್ರಕರಣ ಅಷ್ಟು ಗಂಭೀರವೂ ಅಲ್ಲ....
ಭಾರತದ ಚೆಸ್ ಚತುರ ಆರ್. ಪ್ರಜ್ಞಾನಂದ ಅವರು 2024 ರ ಟಾಟಾ ಸ್ಟೀಲ್ ಚೆಸ್ ಟೂರ್ನಮೆಂಟ್ನಲ್ಲಿ ವಿಶ್ವ ಚಾಂಪಿಯನ್ ಡಿಂಗ್ ಲಿರೆನ್ ಅವರಿಗೆ ಸೋಲುಣಿಸಿದ್ದರು. ಈ ಗೆಲುವಿನ ಮೂಲಕ ಚೆಸ್ ದಂತಕಥೆ ವಿಶ್ವನಾಥನ್ ಆನಂದ್ ಅವರನ್ನು...