ಸುಬ್ರಹ್ಮಣ್ಯ: ಭಾರೀ ಮಳೆಯಿಂದಾಗಿ ಮರ ಬಿದ್ದು ತೋಟಕ್ಕೆ ತೆರಳಿದ್ದ ವೃದ್ಧೆ ಸಾವನ್ನಪ್ಪಿರುವ ದುರ್ಘಟನೆ ಸುಬ್ರಹ್ಮಣ್ಯದಲ್ಲಿ ನಡೆದಿದೆ.
ಪುತ್ತೂರು : ಪುತ್ತೂರಿನ ಧನ್ವಂತರಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದ ವ್ಯಕ್ತಿಯೋರ್ವರು ಚಿಕಿತ್ಸೆ ಸಂದರ್ಭ ಮೃತಪಟ್ಟಿದ್ದು ಆಸ್ಪತ್ರೆಯಲ್ಲಿ ಮೃತರ ಕಡೆಯವರು ನೂರಕ್ಕೂ ಮಿಕ್ಕಿ ಜನ ಸೇರಿದ ಘಟನೆ ಮೇ.15ರಂದು ನಡೆದಿದೆ. ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಬೆಳ್ತಂಗಡಿ ತಾಲೂಕಿನ...
ರಾಜ್ಯದ ಪ್ರಮುಖ ತೋಟಗಾರಿಕಾ ಬೆಳೆಗಳಾದ ಗೇರು ಹಾಗೂ ಮಾವಿನ ಫಸಲು ಈ ಬಾರಿ ಗಣನೀಯ ಪ್ರಮಾಣದಲ್ಲಿ ಕುಸಿತ ಕಂಡಿದೆ. ಇದಕ್ಕೆ ಪ್ರಮುಖ ಕಾರಣ ಹವಾಮಾನ ವೈಪರೀತ್ಯ, ಅತಿಯಾದ ಉಷ್ಣಾಂಶದ ಪರಿಣಾಮವಾಗಿ ನಿರ್ದಿಷ್ಟ ಕಾಲದಲ್ಲಿ ಹೂವು ಬಿಡಬೇಕಿದ್ದ...
ಪುತ್ತೂರು:ಪುತ್ತೂರಿನ ಪುರುಷರಕಟ್ಟೆ ಎಂಬಲ್ಲಿ ಕೆ ಎಸ್ ಆರ್ ಟಿ ಸಿ ಮತ್ತು ಬೈಕ್ ನಡುವೆ ಡಿಕ್ಕಿಯಾದ ಘಟನೆ ಇಂದು ಮುಂಜಾನೆ ನಡೆದಿದೆ. ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್ ಸವಾರ ವಿಟ್ಲ ಕುಂಡಡ್ಕ...
ಉದ್ಯಮಿಗಳು, ಕೃಷಿಕರ ಭೇಟಿ- ಪುತ್ತೂರು ಅಭಿವೃದ್ದಿಯ ಬಗ್ಗೆಯೂ ಚರ್ಚೆ ಪುತ್ತೂರು: ನಿಮ್ಮೆಲ್ಲರ ಆಶೀರ್ವಾದದಿಂದ ನಾನು ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕನಾಗಿ ಒಂದು ವರ್ಷ ಪೂರೈಸಿದ್ದೇನೆ. ನಾನು ಶಾಸಕನಾದ ಬಳಿಕ ನನ್ನ ನಡಿಗೆ ಹೇಗಿದೆ, ಜನರೊಂದಿಗೆ ಬೆರೆಯುವ...
ಮೇ : 14 ಪುತ್ತೂರು ತಾಲೂಕಿನ ರಸ್ತೆ ಬದಿಯ ಚರಂಡಿ ಮತ್ತು ಮೋರಿಗಳಲ್ಲಿ ಕಸ ಮತ್ತು ಪ್ಲಾಸ್ಟಿಕ್ ತುಂಬಿ ನೀರು ಚರಂಡಿ ಬಿಟ್ಟು ರಸ್ತೆಯಲ್ಲಿ ಹೋಗೋದು ಕಂಡುಬರುತ್ತದೆ ಸದ್ರಿ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ತಮ್ಮ ತಮ್ಮ...
ಬೆಂಗಳೂರು , ಮೇ 14: ಸರಕಾರಿ ಶಾಲೆಯಲ್ಲಿ ಓದಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಮೊದಲ ರಾಂಕ್ ಪಡೆದ ಬಾಗಲಕೋಟೆ ಮುಧೋಳದ ಅಂಕಿತಾಗೆ 5 ಲಕ್ಷ ರೂ. ನೀಡಿ ಹಾಗೂ 3ನೇ ಸ್ಥಾನ ಪಡೆದ...
ಪುತ್ತೂರು:ಲೋಕ ಸಭಾ ಚುನಾವಣಾ ಫಲಿತಾಂಶದ ಬಳಿಕ ಹೊಸ ಪಡಿತರ ಚೀಟಿಗೆ ಹೆಸರು ನೋಂದಾಯಿಸಲು ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ತೀರ್ಮಾನಿಸಿದ್ದು ಹೊಸದಾಗಿ ಪಡಿತರ ಚೀಟಿ ಮಾಡಿಸಲು ಹಲವು ಸಮಯಗಳಿಂದ...
ಮಂಗಳೂರು(ಬೆಂಗಳೂರು): ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಪ್ರೌಢ ಶಾಲೆಗಳಿಗೆ 2024-25ನೇ ಸಾಲಿನ ವಾರ್ಷಿಕ ಶೈಕ್ಷಣಿಕ ವೇಳಾಪಟ್ಟಿ ಪ್ರಕಟವಾಗಿದ್ದು, ಮೇ.29 ರಿಂದ ಶಾಲೆಗಳು ಪುನರಾರಂಭಗೊಳ್ಳಲಿದೆ. ಈ ಶೈಕ್ಷಣಿಕ ವರ್ಷದಲ್ಲಿ 18 ದಿನ...
ಕಾಣಿಯೂರು: ಕಾಣಿಯೂರು ಶ್ರೀ ವೈದಿಕ, ಧಾರ್ಮಿಕ ಕಾರ್ಯಕ್ರಮದ ಆಮಂತ್ರಣ ಅನಾವರಣ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ಸುವರ್ಣ ಮಹೋತ್ಸವದ ಸಮಾಲೋಚನೆ ಸಭೆ ಮತ್ತು ಸುವರ್ಣ ಮಹೋತ್ಸವದ ಪ್ರಯುಕ್ತ ಮೇ 21, 22ರಂದು ನಡೆಯಲಿರುವ ವೈದಿಕ ಮತ್ತು ಧಾರ್ಮಿಕ...