ಉಳ್ಳಾಲ: ಕಾರುಗಳ ನಡುವೆ ಸಂಭವಿಸಿದ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಮೂವರು ಗಾಯಗೊಂಡಿರುವ ಘಟನೆ ಹರೇಕಳ- ಅಡ್ಯಾರ್ ನೂತನ ಸೇತುವೆಯಲ್ಲಿ ನಡೆದಿದೆ. ನೂತನವಾಗಿ ನಿರ್ಮಾಣಗೊಂಡು ನ್ಯಾಯಾಲಯದಿಂದ ತಡೆಯಾಜ್ಞೆ ಇರುವ ಹರೇಕಳ-ಅಡ್ಯಾರ್ ಅಣೆಕಟ್ಟು ಸೇತುವೆಯಲ್ಲಿ ಸಂಭವಿಸಿದ ಮೊದಲ...
ಸುಳ್ಯ: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನೇತೃತ್ವದಲ್ಲಿ ಸುಳ್ಯ ನಗರ ಪಂಚಾಯತ್ ಸಹಕಾರದಲ್ಲಿ ಸುಳ್ಯದ ಪೈಚಾರಿನಲ್ಲಿ ಸುಮತಿ ಎಂಬವರಿಗೆ ನೂತನವಾಗಿ ನಿರ್ಮಿಸಿದ ಮನೆ ‘ಸೇವಾಶ್ರಯ’ದ ಹಸ್ತಾಂತರ ಕಾರ್ಯಕ್ರಮ ಮೇ.26ರಂದು ನಡೆಯಿತು. ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿದ್ದ ಪುತ್ತಿಲ...
ಪುತ್ತೂರು: ಎನ್ಎಚ್-75 ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಿಮಿತ್ತ ಮೇ 28 ರಂದು ವಿದ್ಯುತ್ ನಿಲುಗಡೆ ಮಾಡಲಾಗುವುದು. 110/33/11ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಕಾಂಚನ ಮತ್ತು 110/33/11ಕೆವಿ ಕರಾಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಉಪ್ಪಿನಂಗಡಿ ಟೌನ್...
ಗುಜರಾತ್ನಲ್ಲಿ ಶನಿವಾರ ಸಂಜೆ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಸಾವಿನ ಸಂಖ್ಯೆ 33ಕ್ಕೇರಿದೆ. ರಾಜ್ಕೋಟ್ನ ಟಿಆರ್ಪಿ ಗೇಮಿಂಗ್ ಝೋನ್ನಲ್ಲಿ ಏಕಾಏಕಿ ಬೆಂಕಿ ಹೊತ್ತಿಕೊಂಡು 9 ಮಕ್ಕಳು ಮತ್ತು ಮಹಿಳೆಯರು ಸೇರಿದಂತೆ 33 ಜನ ಸಜೀವ ದಹನವಾಗಿದ್ದಾರೆ....
28ನೇ ಲೋಕಸಭೆಗೆ ನಡೆದಿರುವ ಚುನಾವಣೆಗಳ ಮತಗಳ ಎಣಿಕೆ ಕಾರ್ಯ ಜೂ.4 ರಂದು ನಡೆಯಲಿದ್ದು, ಇನ್ನೊಂದೇ ವಾರ ಬಾಕಿ ಉಳಿದಿದೆ. ದೇಶಾದ್ಯಂತ 7 ಹಂತಗಳಲ್ಲಿ ಚುನಾವಣೆ ನಡೆಯುತ್ತಿದೆ. ಈಗಾಗಲೇ 6 ಹಂತದ ಚುನಾವಣೆ ನಡೆದಿದೆ. ಜೂ.1ರಂದು ಕೊನೆಯ...
ಮೂರನೇ ಬಾರಿಗೆ ಪ್ರಶಸ್ತಿಯನ್ನು ಪಡೆದ ಕೊಲ್ಕತ್ತಾ ನೈಟ್ ರೈಡರ್ಸ್ ಶಾರೂಖ್ ಖಾನ್ ಮಾಲಕತ್ವದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ 17ನೇ ಆವೃತಿಯ ಐ.ಪಿ.ಎಲ್ ಕ್ರಿಕೆಟ್ ಚಾಂಪಿಯನ್ ಪಟ್ಟ ಅಲಂಕರಿಸಿದೆ.ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ರವಿವಾರ ನಡೆದ ಫೈನಲ್...
ಡಾl ಧನಂಜಯ ರನ್ನು ಗೇಟಿನಲ್ಲಿ ನಿಲ್ಲಿಸಿ ವಾಪಾಸು ಕಲಿಸಿದ್ದಾರೆ ಎನ್ನುವ ಮಾತು ಸುಳ್ಳು, ಇದು ಅವರಿಗೆ ಶೋಭೆ ತರುವುದಿಲ್ಲ : ರಘುಪತಿ ಭಟ್ ಉಡುಪಿ :ನೈಋತ್ಯ ಪದವೀಧರರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾll ಧನಂಜಯ ಸರ್ಜಿ...
ಪ್ರತಿ ವರ್ಷ ಕಂಪಾನಿಯೋ ಸಂಸ್ಥೆ ಕೊಡುವ ಬಾಹುಬಲಿ ಪ್ರಶಸ್ತಿಯು ಈ ಸಲ ಪುತ್ತೂರು ನೆಮ್ಮದಿ ವೆಲ್ನೇಸ್ ಸೆಂಟರ್ ನ ಮಾಲಕರಾದ ಶ್ರೀ ಪ್ರಭಾಕರ್ ಸಾಲಿಯಾನ್ ಬಾಕಿಲಗುತ್ತು ರವರಿಗೆ ಲಭಿಸಿದೆ. ಇವರು ಕೇವಲ 18ತಿಂಗಳಲ್ಲಿ45ಶಿಬಿರಗಳನ್ನು ಮಾಡಿ ಸುಮಾರು...
ರಾಜೇಂದ್ರರು ಕೋಡಿಂಬಾಡಿಯ ಮಾಣಿಕ್ಯವಾಗಿದ್ದರು: ಶಾಸಕ ಅಶೋಕ್ ರೈ ಪುತ್ತೂರು; ಒಬ್ಬ ರಾಜಕಾರಣಿ ಯಾವ ರೀತಿ ಇರಬೇಕು ಎಂಬುದಕ್ಕೆ ಕೋಡಿಂಬಾಡಿ ಗ್ರಾಪಂ ಮಾಜಿ ಸದಸ್ಯರಾದ ಹಿರಿಯ ಕಾಂಗ್ರೆಸ್ ಮುಖಂಡ ದಿ. ರಾಜೇಂದ್ರ ಆರಿಗರೇ ಸಾಕ್ಷಿಯಾಗಿದ್ದು ಇವರು ಕೋಡಿಂಬಾಡಿ...
ಈ ವರ್ಷ ರಾಜ್ಯದ ಬೊಕ್ಕಸಕ್ಕೆ ಮದ್ಯಪ್ರಿಯರು ಭರ್ಜರಿ ಆದಾಯವನ್ನು ನೀಡಿದ್ದಾರೆ. ಪ್ರತಿ ವರ್ಷಕ್ಕಿಂತ ಈ ವರ್ಷ ರಾಜ್ಯದ ಮದ್ಯ ಮಾರಾಟ ದಾಖಲೆ ಬರೆದಿದೆ. ಸರ್ಕಾರ ಅಂದುಕೊಂಡಿದ್ದ ಟಾರ್ಗೆಟ್ಗಿಂತ ಹೆಚ್ಚಿನ ಮದ್ಯ ಮಾರಾಟವಾಗಿದ್ದು ಅಬಕಾರಿ ಇಲಾಖೆಗೆ ಕೋಟಿ...