Published
7 months agoon
By
Akkare Newsಪುತ್ತೂರು ಜೂ 01 : ಪುತ್ತೂರು ತಾಲೂಕಿನಾದ್ಯಂತ ಸಮಾಜಮುಖಿ ಕೆಲಸವನ್ನು ಮಾಡಿದ ಅಭಿರಾಮ್ ಫ್ರೆಂಡ್ಸ್ ಪುತ್ತೂರು ಇದರ ವತಿಯಿಂದ ನಾಳೆ ದಿನಾಂಕ 2/ 6/ 24 ರಂದು ಬೆಳಿಗ್ಗೆ 10 ಗಂಟೆಗೆ ಪುತ್ತೂರು ರೋಟರಿ ಬ್ಲಡ್ ಬ್ಯಾಂಕ್ ಹಾಲ್ ನಲ್ಲಿ ಬೃಹತ್ ರಕ್ತದಾನ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನಡೆಯಲಿಕ್ಕಿದೆ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಪುತ್ತೂರಿನ ಶಾಸಕರಾದ ಅಶೋಕ್ ಕುಮಾರ್ ರೈ.
ಸಾಮಾಜಿಕ ಮುಖಂಡರಾದ ಅರುಣ್ ಕುಮಾರ್ ಪುತ್ತಿಲ. ರಾಜಕೀಯ ಮುಖಂಡರಾದ ದಿವ್ಯ ಪ್ರಭಾ ಚಿಲ್ತಡ್ಕ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಸರ್ವರಿಗೂ ಆದರದ ಸ್ವಾಗತ ಬಯಸುವ ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಅಭಿರಾಮ್ ಫ್ರೆಂಡ್ಸ್ ಪುತ್ತೂರು