Published
7 months agoon
By
Akkare News
ಇವರು ಶ್ರೀ ಧರ್ಮಸ್ಥಳ ಪದವಿ ಪೂರ್ವ ಕಾಲೇಜು ಉಜಿರೆಯಲ್ಲಿ ಪ್ರಥಮ ವರ್ಷದ ಪಿಯುಸಿ ವ್ಯಾಸಂಗ ಮಾಡಿಕೊಂಡಿದ್ದು, ಮೇ 29ರಂದು ಬೆಳೆಗ್ಗೆ 8 ಗಂಟೆ ಸಮಯಕ್ಕೆ ಕ್ರೀಡಾಂಗಣಕ್ಕೆ ಹೋಗಿ ಬರುತ್ತೇನೆ ಎಂದು ನಿಲಯ ಪಾಲಕಿಯಲ್ಲಿ ಅನುಮತಿ ಪಡೆದುಕೊಂಡು ಹೋದವಳು, ಹಾಸ್ಟೇಲ್ ಗೂ ವಾಪಸ್ಸು ಬಾರದೇ, ಕಾಲೇಜಿಗೂ ಹೋಗದೇ, ಮನೆಗೂ ಹೋಗದೇ ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.