ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತರ

ಪಿಯುಸಿ ವಿದ್ಯಾರ್ಥಿನಿ ನಾಪತ್ತೆ

Published

on

ಉಜಿರೆ: ಶ್ರೀ ಧರ್ಮಸ್ಥಳ ಕ್ರೀಡಾ ವಸತಿ ನಿಲಯದಲ್ಲಿ ವಾಸ್ತವ್ಯವಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ.
 
ನಾಪತ್ತೆಯಾದ ವಿದ್ಯಾರ್ಥಿ ದಿವ್ಯಾ ಎಸ್ ಎಂದು ತಿಳಿದು ಬಂದಿದೆ.

 

ಇವರು ಶ್ರೀ ಧರ್ಮಸ್ಥಳ ಪದವಿ ಪೂರ್ವ ಕಾಲೇಜು ಉಜಿರೆಯಲ್ಲಿ ಪ್ರಥಮ ವರ್ಷದ ಪಿಯುಸಿ ವ್ಯಾಸಂಗ ಮಾಡಿಕೊಂಡಿದ್ದು, ಮೇ 29ರಂದು ಬೆಳೆಗ್ಗೆ 8 ಗಂಟೆ ಸಮಯಕ್ಕೆ ಕ್ರೀಡಾಂಗಣಕ್ಕೆ ಹೋಗಿ ಬರುತ್ತೇನೆ ಎಂದು ನಿಲಯ ಪಾಲಕಿಯಲ್ಲಿ ಅನುಮತಿ ಪಡೆದುಕೊಂಡು ಹೋದವಳು, ಹಾಸ್ಟೇಲ್ ಗೂ ವಾಪಸ್ಸು ಬಾರದೇ, ಕಾಲೇಜಿಗೂ ಹೋಗದೇ, ಮನೆಗೂ ಹೋಗದೇ ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version