Published
10 months agoon
By
Akkare News
ವಿಧಾನಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ಹೈಕಮಾಂಡ್ ಕೊನೆಗೂ ಮಾಜಿ ಸಚಿವ ಸಿ.ಟಿ ರವಿ, ಎನ್. ರವಿಕುಮಾರ್ ಮತ್ತು ಎಂ.ಜಿ ಮೂಳೆ ಅವರಿಗೆ ಮಣೆ ಹಾಕಿದೆ. ಎಂಎಲ್‌ಸಿ ಚುನಾವಣೆಗೆ ಸಾಕಷ್ಟು ಮಂದಿಯ ಹೆಸರು ಕೇಳಿ ಬಂದರು ಅಂತಿಮವಾಗಿ ಬಿಜೆಪಿ ವರಿಷ್ಠರು ಮೂವರ ಹೆಸರು ಅಂತಿಮಗೊಳಿಸಿದ್ದಾರೆ.