Published
7 months agoon
By
Akkare Newsಮೇ 31 : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಹಿರಿಯ ಪ್ರಾಥಮಿಕ ಶಾಲೆ ಅಲಂಕಾರು ಶಾಲೆ ಪ್ರಾರಂಭೋತ್ಸವ ಮತ್ತು ಪುಸ್ತಕ ವಿತರಣೆ ಕಾರ್ಯಕ್ರಮವು ನಡೆಯಿತು
ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರು ವಿಶ್ವ ನಾಯಕ್ , ಶಿಕ್ಷಕರು, ಹಾಗೂ ದಯಾನಂದ ಆಲಂಕಾರ್, ಅಬೂಬಕ್ಕರ್ ಎನ್ ಆಲಂಕಾರ್, ಹಾಗೂ ಎಸ್ ಡಿ ಎಂ ಸಿ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆಯನ್ನು ವಿತರಿಸಿದರು.. ಎಂದು ಪ್ರಕಟಣೆಯಲ್ಲಿ ಶಾಲಾ ಹಳೆ ವಿದ್ಯಾರ್ಥಿ ಝೈನು ಆಲಂಕಾರು ತಿಳಿಸಿದರು.