ನಮ್ಮೊಂದಿಗೆ ಸಂಪರ್ಕ ಸಾಧಿಸಿ

ದಕ್ಷಿಣ ಕನ್ನಡ

ದಕ್ಷಿಣ ಕನ್ನಡ ಲೋಕಸಭಾ ಫಲಿತಾಂಶ: ಬ್ರಿಜೇಶ್‌ ಚೌಟಗೆ 12,230 ಮತಗಳ ಮುನ್ನಡೆ

Published

on

ಬಿಜೆಪಿ ಭದ್ರಕೋಟೆಯಾಗಿದ್ದೂ ಈ ಬಾರಿ ತುರುಸಿನ ಸ್ಪರ್ಧೆಗೆ ಸಾಕ್ಷಿಯಾದ ಕರ್ನಾಟಕದ ವಿಶಿಷ್ಟ ಲೋಕಸಭಾ ಕ್ಷೇತ್ರ ದಕ್ಷಿಣ ಕನ್ನಡ. ಇಲ್ಲಿ ಕಳೆದ 8 ಚುನಾವಣೆಗಳಲ್ಲಿ ಗೆಲುವಿನ ಪತಾಕೆ ಹಾರಿಸಿರುವ ಬಿಜೆಪಿಯ ಕ್ಯಾಪ್ಟನ್‌ ಬೃಜೇಶ್‌ ಚೌಟ ಅವರಿಗೆ ಕಾಂಗ್ರೆಸ್‌ನ ಆರ್‌ ಪದ್ಮರಾಜ್‌ ಸವಾಲೊಡ್ಡಿದ್ದಾರೆ.

ಬಿಜೆಪಿಯ ಭದ್ರಕೋಟೆಯಾಗಿದ್ದರೂ ಈ ಬಾರಿ ತುರುಸಿನ ಸ್ಪರ್ಧೆಗೆ ಸಾಕ್ಷಿಯಾಗಿರುವ ಕರ್ನಾಟಕದ ಕ್ಷೇತ್ರವೆಂದರೆ ಅದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ. ಇಲ್ಲಿ ಕಳೆದ 8 ಚುನಾವಣೆಗಳಲ್ಲಿ ಗೆಲುವಿನ ಪತಾಕೆ ಹಾರಿಸಿರುವ ಬಿಜೆಪಿ ಈ ಬಾರಿ ಕಾಂಗ್ರೆಸ್‌ನಿಂದ ಪ್ರಬಲ ಸ್ಪರ್ಧೆ ಎದುರಿಸಿಸುತ್ತಿದೆ. ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್‌ ಬೃಜೇಶ್‌ ಚೌಟ ಅವರಿಗೆ ಕಾಂಗ್ರೆಸ್‌ನ ಆರ್‌ ಪದ್ಮರಾಜ್‌ ಭಾರೀ ಪೈಪೋಟಿ ಒಡ್ಡಿದ್ದಾರೆ.

 

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಬ್ರಿಜೇಶ್ ಚೌಟ 12,230 ಮತಗಳಿಂದ ಕಾಂಗ್ರೆಸ್ ಪದ್ಮರಾಜ್ ಆರ್ ಪೂಜಾರಿ ವಿರುದ್ಧ ಮುನ್ನಡೆ ಕಾಯ್ದುಕೊಂಡಿದ್ದಾರೆ. ಬ್ರಿಜೇಶ್ ಚೌಟ 35267 ಮತಗಳನ್ನು ಪಡೆದಿದ್ದರೆ, ಪದ್ಮರಾಜ್ ಪೂಜಾರಿ 23037 ಮತಗಳನ್ನು ಗಳಿಸಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Advertisement