Published
7 months agoon
By
Akkare Newsಹೌದು ಕಾಂಗ್ರೆಸ್ ಸೇರಿದ್ದ ಸಸಿಕಾಂತ್ ಸೆಂಥಿಲ್ ವಿಧಾನಸಭೆ ಚುನಾವಣೆ ಸಮಯದಲ್ಲಿ ಕರ್ನಾಟಕ ಕಾಂಗ್ರೆಸ್ ವಾರ್ ರೂಂನ ಮುಖ್ಯಸ್ಥರಾಗಿ ಕಾರ್ಯ ನಿರ್ವಹಣೆ ಮಾಡಿದ್ದರು. ಕಾಂಗ್ರೆಸ್‌ನ ಮೇಕೆದಾಟು ಪಾದಯಾತ್ರೆ ಸಂದರ್ಭದಲ್ಲಿಯೂ ಸಾಮಾಜಿಕ ಜಾಲತಾಣಗಳ ಉಸ್ತುವಾರಿಯನ್ನು ಅವರು ನೋಡಿಕೊಂಡಿದ್ದರು.
ಕಾಂಗ್ರೆಸ್ ಸೇರಿದ್ದ ಸಸಿಕಾಂತ್ ಸೆಂಥಿಲ್ ತಮಿಳುನಾಡು ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಬಹುದು ಎಂದು ಅಂದಾಜಿಸಲಾಗಿತ್ತು. ಆದರೆ ಈಗ ಅವರು ತಿರುವಳ್ಳೂರು ಕ್ಷೇತ್ರದಿಂದ ಲೋಕಸಭೆ ಚುನಾವಣೆ ಕಣಕ್ಕಿಳಿದು ಸ್ಪರ್ಧಿಸಿ ಭಾರಿ ಅಂತರದಿಂದ ಗೆಲುವನ್ನು ಸಾಧಿಸಿದ್ದಾರೆ