ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಂತರರಾಷ್ಟ್ರೀಯ

ಪ್ರಧಾನ ಮಂತ್ರಿ ಸ್ಥಾನಕ್ಕೆ ನರೇಂದ್ರ ಮೋದಿ ರಾಜೀನಾಮೆ

Published

on

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿ ಭವನದಲ್ಲಿ ಭೇಟಿಯಾಗಿ ತಮ್ಮ ಹಾಗೂ ತಮ್ಮ ಸಚಿವ ಸಂಪುಟದ ರಾಜೀನಾಮೆ ಸಲ್ಲಿಸಿದ್ದಾರೆ..

 

 

Continue Reading
Click to comment

Leave a Reply

Your email address will not be published. Required fields are marked *

Advertisement