Published
11 months agoon
By
Akkare Newsಮುಳಿಯ ಜ್ಯುವೆಲ್ಸ್ ನಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಆಗಮಿಸಿದ ಎಲ್ಲಾ ಗ್ರಾಹಕರಿಗೂ ಮತ್ತು ಸಾರ್ವಜನಿಕರಿಗೂ ಗಿಡಗಳನ್ನು ನೀಡುವ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಶಾಖಾ ಪ್ರಬಂಧಕರು ಹಾಗೂ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.