Published
7 months agoon
By
Akkare News
ಉತ್ತರಪ್ರದೇಶ 80 ಕ್ಷೇತ್ರಗಳಲ್ಲಿ ಬಿಜೆಪಿ 35,ಎಸ್ ಪಿ 34,ಕಾಂಗ್ರೆಸ್ 8,ಆರ್ ಎಲ್ ಡಿ 2 ಹಾಗು ಪಕ್ಷೇತರ ಅಭ್ಯರ್ಥಿ 1 ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ಧಾರೆ .
2014ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿ ಸಿ ಎಂ ಅರವಿಂದ್ ಕ್ರೇಜಿವಾಲ್ ವಿರುದ್ಧ 4 ಲಕ್ಷ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದರು .ಈ ಭಾರಿ 5 ಲಕ್ಷ ಮತಗಳ ಅಂತದಲ್ಲಿ ಮೋದಿ ಅವರನ್ನು ಗೆಲ್ಲಿಸಲು ಬಿಜೆಪಿ ನಾಯಕರು ಪಣತೊಟ್ಟಿದ್ದರು .ಆದರೆ ಈ ಬಾರಿ ವಾರಾಣಸಿ ಲೋಕ ಸಭಾ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 1.52 ಲಕ್ಷ ಮತಗಳ ಅಂತರದಿಂದ ಗೆದ್ದು ಬೀಗಿದ್ದಾರೆ.