ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಸ್ಥಳೀಯ

ರೈ ಎಸ್ಟೇಟ್ ಎಜ್ಯುಕೇಶನಲ್ & ಎಜ್ಯುಕೇಶನಲ್ ಟ್ರಸ್ಟ್ ವತಿಯಿಂದ ಆಳ್ವಾಸ್ ಉದ್ಯೋಗ ಮೇಳಕ್ಕೆ 750ಕ್ಕೂ ಹೆಚ್ಚು ವಿದ್ಯಾರ್ಥಿಗಳು ಬಾಗಿ

Published

on

ಪುತ್ತೂರು ಜೂ 7:ಆಳ್ವಾಸ್ ಪ್ರಗತಿ ಉದ್ಯೋಗ ಮೇಳಕ್ಕೆ ರೈ ಎಸ್ಟೇಟ್ಸ್ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಮೂಲಕ ಸುಮಾರು 750 ಕ್ಕೂ ಹೆಚ್ಚು ಉದ್ಯೋಗ ಆಕಾಂಕ್ಷಿಗಳನ್ನು ಉದ್ಯೋಗ ಮೇಳಕ್ಕೆ ಪಾಲ್ಗೊಳ್ಳಲು ಕಳುಹಿಸಿಕೊಡುವ ವ್ಯವಸ್ಥೆ ಮಾಡಲಾಗಿದ್ದು, ಇಂದು ಬೆಳಿಗ್ಗೆ ಅವರಿಗೆ ಶುಭಹಾರೈಸಿ ಬೀಳ್ಕೊಡಲಾಯಿತು. ಈ ಸಂದರ್ಭದಲ್ಲಿ ಕಾರ್ಯಾಧ್ಯಕ್ಷರಾದ ಶ್ರೀ ಸುದೇಶ್ ಶೆಟ್ಟಿ, ಪ್ರಮುಖರಾದ ಶ್ರೀ ಯೋಗೀಶ್ ಸಾಮಾನಿ, ಶ್ರೀ ನಿಹಾಲ್ ಶೆಟ್ಟಿ, ಶ್ರೀ ಶಿವಪ್ರಸಾದ್ ಶೆಟ್ಟಿ, ಶ್ರೀ ರಾಮಣ್ಣ ಪಿಲಿಂಜ ಹಾಗೂ ಸಿಬ್ಬಂದಿಗಳಾದ ಶ್ರೀ ಲಿಂಗಪ್ಪ, ಝುನೈದ್, ರಚನಾ ಉಪಸ್ಥಿತರಿದ್ದರು.

 

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version