ನಮ್ಮೊಂದಿಗೆ ಸಂಪರ್ಕ ಸಾಧಿಸಿ

ದಕ್ಷಿಣ ಕನ್ನಡ

ಕಾರಿನ ಬಿಡಿಭಾಗಗಳ ಅಂಗಡಿಯಲ್ಲಿ ಅಗ್ನಿ ಅವಘಡ… ಲಕ್ಷಾಂತರ ರೂ. ನಷ್ಟ

Published

on

ಮಂಗಳೂರು: ಕಾರಿನ ಬಿಡಿಭಾಗಗಳ ಅಂಗಡಿಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಲಕ್ಷಾಂತರ ಮೌಲ್ಯದ ಸೊತ್ತುಗಳು ಸುಟ್ಟು ಕರಕಲಾಗಿರುವ ಘಟನೆ ಬೋಂದೆಲ್ ನಲ್ಲಿ ನಡೆದಿದೆ.

ಇಲ್ಲಿನ ಕಾರ್ ಆ್ಯಕ್ಸೆಸರಿ‌ ಅಂಗಡಿ ಬೆಂಕಿಗಾಹುತಿಯಾದ ವಿಚಾರ ತಿಳಿಯುತ್ತಲೇ ಕದ್ರಿ ಅಗ್ನಿಶಾಮಕ ದಳ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದೆ. ಘಟನೆಯಿಂದ ಲಕ್ಷಾಂತರ ರೂ ನಷ್ಟ ಸಂಭವಿಸಿದೆ ಎನ್ನಲಾಗಿದೆ.ಶಾರ್ಟ್ ಸರ್ಕ್ಯೂಟ್ ನಿಂದ ಘಟನೆ ಸಂಭವಿಸಿರಬಹುದು ಎನ್ನಲಾಗಿದೆ.

ಕಾಂಗ್ರೆಸ್‌ನಿಂದ ಆಯ್ಕೆಯಾಗಿರುವ ಐವನ್‌ ಡಿ’ಸೋಜಾ ಅವರಿಗೆ ಚುನಾವಣಾ ಅಧಿ ಕಾರಿ ಎಂ.ಕೆ. ವಿಶಾಲಾಕ್ಷಿ ಅವರು ಸದಸ್ಯತ್ವ ಪ್ರಮಾಣ ಪತ್ರವನ್ನು ಹಸ್ತಾಂತರಿಸಿದರು. ಈ ವೇಳೆ ಪರಿಷತ್‌ ಮುಖ್ಯ ಸಚೇತಕರಾದ ಸಲೀಂ ಅಹ್ಮದ್‌, ಮತ್ತು ವಿಧಾನಸಭೆಯ ಮುಖ್ಯ ಸಚೇತಕ ಅಶೋಕ್‌ ಪಟ್ಟಣ, ಇತರ ಶಾಸಕರು, ಐವನ್‌ ಪತ್ನಿ ಡಾ| ಕವಿತಾ ಡಿ’ಸೋಜಾ ಉಪಸ್ಥಿತರಿದ್ದರು.

 

 

Continue Reading
Click to comment

Leave a Reply

Your email address will not be published. Required fields are marked *

Advertisement