ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಸ್ಥಳೀಯ

ದ.ಕ.ದಲಿತ್ ಸೇವಾ ಸಮಿತಿ ವಿಟ್ಲ ಇದರ ವತಿಯಿಂದ ವಿಟ್ಲ ಮಾದರಿ ಶಾಲೆಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ 134 ನೇ ಜನ್ಮ ದಿನಾಚರಣೆ

Published

on

ವಿಟ್ಲ ಜೂ 9: ದಹಕ ದಲಿತ್ ಸೇವಾ ಸಮಿತಿ ವಿಟ್ಲ ಇದರ ವತಿಯಿಂದ,ವಿಟ್ಲ ಮಾದರಿ ಶಾಲೆಯಲ್ಲಿ ಸಂವಿಧಾನ ಶಿಲ್ಪಿ ಡಾl ಬಿ.ಆರ್. ಅಂಬೇಡ್ಕರ್ ಅವರ 134 ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಶಾಸಕರು ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ‌ಸಮಿತಿ ವತಿಯಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ನಡೆಯಿತು.

 

 

Continue Reading
Click to comment

Leave a Reply

Your email address will not be published. Required fields are marked *

Advertisement