Published
7 months agoon
By
Akkare Newsವಿಟ್ಲ ಜೂ 9: ದಹಕ ದಲಿತ್ ಸೇವಾ ಸಮಿತಿ ವಿಟ್ಲ ಇದರ ವತಿಯಿಂದ,ವಿಟ್ಲ ಮಾದರಿ ಶಾಲೆಯಲ್ಲಿ ಸಂವಿಧಾನ ಶಿಲ್ಪಿ ಡಾl ಬಿ.ಆರ್. ಅಂಬೇಡ್ಕರ್ ಅವರ 134 ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಶಾಸಕರು ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿಸಮಿತಿ ವತಿಯಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ನಡೆಯಿತು.