Published
7 months agoon
By
Akkare Newsಶಾಸಕ ಅಶೋಕ್ ರೈ ಮನವಿಗೆ ಸ್ಪಂದಿಸಿದ ಸರಕಾರ
ಪುತ್ತೂರು: ಪ್ರತೀ ಮಳೆಗಾಲದಲ್ಲಿ ಸಿಡಿಲು ಮತ್ತು ಮಿಂಚಿಗೆ ಅನೇಕ ಜೀವಗಳು ಬಲಿಯಾಗುತ್ತಿದ್ದು ಇದನ್ನು ತಡೆಯುವ ನಿಟ್ಟಿನಲ್ಲಿ ಮಿಂಚುಬಂಧಕ ಅಳವಡಿಸಲಯ ಸರಕಾರ ತೀರ್ಮಾನಿಸಿಧ ಎಂದು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.