Published
2 years agoon
By
Akkare News
ಪುತ್ತೂರು: ಸಿಝರ್ ಗ್ರೂಪ್ಸ್ ನಿಂದ ಕೃಷಿ ಯಂತ್ರೋಪಕರಣಗಳ ಮಾರಾಟ ಹಾಗೂ ಸೇವಾ ಮಳಿಗೆ ಅಗ್ರಿನ್ ಬೊಳ್ಳಾರಿನಲ್ಲಿನ ನ್ಯೂ ಅಂಕಲ್ ಸ್ವೀಟ್ಸ್ ಎದುರಿನ ಕಟ್ಟಡದಲ್ಲಿ ಜೂ. 12 ರಂದು ಶುಭಾರಂಭಗೊಳ್ಳಲಿದೆ.
ವಿವಿಧ ಮಾದರಿಯ ಔಷಧಿ ಸಿಂಪಡಿಸುವ ಯಂತ್ರ(ಪವರ್ ಸ್ಪೇಯರ್ಸ್), ಮರ ಕೊಯ್ಯುವ ಯಂತ್ರ, ಬ್ಯಾಟರಿ ಚಾಲಿತ ಸ್ಪೇಯರ್, ಗುಂಡಿ ತೋಡುವ ಯಂತ್ರ, ಅಗತೆ ಮಾಡುವ ಯಂತ್ರ, ವಿವಿಧ ಮಾದರಿಯ ಕಳೆ ಕೊಚ್ಚುವ ಯಂತ್ರಗಳು, ವಾಟರ್ ಪಂಪ್ ಸೆಟ್, ಕೊಟ್ಟಿಗೆ ತೊಳೆಯುವ ಯಂತ್ರ ಹಾಗೂ ಇನ್ನಿತರ ಕೃಷಿ ಯಂತ್ರೋಪಕರಣಗಳು ದೊರೆಯುತ್ತದೆ. ಹೆಚ್ಚಿನ ಮಾಹಿತಿಗೆ 8867258304, 9901263058 ನಂಬರಿಗೆ ಸಂಪರ್ಕಿಸಬಹುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.