ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಅಂಬಿಕಾ ಕ್ಯಾಂಪಸ್ ತೆರಳುವ ಅಗಲೀಕರಣಗೊಂಡ ರಸ್ತೆ ಉದ್ಘಾಟನೆ ನಗರ ಬೆಳೆಯಬೇಕಾದರೆ ರಸ್ತೆಗಳು ಸಮರ್ಪಕವಾಗಿರಬೇಕು:ಅಶೋಕ್ ಕುಮಾರ್ ರೈಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಾಮಾನ್ಯ ಸ್ಥಳೀಯ
ಶಾಂತಿಮೊಗರು ಕಿಂಡಿ ಅಣೆಕಟ್ಟಿನಲ್ಲಿ ನೀರು ಸೋರಿಕೆ ತಡೆಯುವಂತೆ ಅಗ್ರಹಿಸಿ ಪ್ರತಿಭಟನೆ: ಒಂದು ವಾರದ ಸಮಯವಕಾಶ ಕೊಡಿ ಎಂದ ತಹಸೀಲ್ದಾರ್ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮೇ13ರಂದು ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ, ಪಲ್ಲಕ್ಕಿ, ಬಂಡಿ ಉತ್ಸವಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಾಮಾನ್ಯ ಸ್ಥಳೀಯ
ಕಡಬದಲ್ಲಿ ನಗರೋತ್ಥಾನ ಯೋಜನೆಯಡಿ ನಡೆದ ಕಾಮಗಾರಿಗಳ ಪರಿಶೀಲನೆ: ಜಿಲ್ಲಾಧಿಕಾರಿ ಪ್ರಶ್ನೆಗೆ ಎಂಜಿನಿಯರ್ , ಅಧಿಕಾರಿಗಳು ಬೆಬ್ಬೆಬ್ಬೆ!ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕೇಳಿದ್ದು 50 ಲಕ್ಷ . ಸಿಕ್ಕಿದ್ದು ಒಂದೂವರೆ ಕೋಟಿ. ಶಾಸಕ ಅಶೋಕ್ ರೈಗಳ ಬಡವರ ಮೇಲಿನ ಕಾಳಜಿಗೆ ಸೈ ಎಂದ ಸಿಎಂಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಶಾಂತಿನಗರ ಮಹಾವಿಷ್ಣು ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ-ಸಭೆ ಭಜನೆ ವಿದ್ದಲ್ಲಿ ವಿಭಜನೆ ಇಲ್ಲ, ಭಜಕರನ್ನು ಭಗವಂತನಲ್ಲಿಗೆ ಕೊಂಡೊಯ್ಯುವುದೇ ಭಜನೆ: ವಿಜಯ ಸರಸ್ವತಿಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಾಮಾನ್ಯ ಸ್ಥಳೀಯ
ಸರ್ವೆಯ 30 ವರ್ಷಗಳಿಂದ ವಿವಾದದಲಿದ್ದ ರಸ್ತೆಗೆ ಮುಕ್ತಿ ನೀಡಿದ ಪುತ್ತೂರು ಶಾಸಕ ಶ್ರೀ ಅಶೋಕ್ ಕುಮಾರ್ ರೈ ಇವರಿಗೆ ಹೃತ್ಪೂರ್ವಕ ಅಭಿನಂದನೆಗಳುPublished
6 months agoon
By
Akkare Newsಪುತ್ತೂರು: ಕಲ್ಲಡ್ಕದಲ್ಲಿ ಹೈವೇ ಕಾಮಗಾರಿಇನ್ನೂ ಮುಗಿದಿಲ್ಲ, ಮಳೆಗಾಲ ಆರಂಭವಾಗಿದೆ ಅಲ್ಲಿನ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ತುಂಬಾ ತೊಂದರೆಯಾಗುತ್ತಿದೆ ವೆಟ್ ಮಿಕ್ಸ್ ಹಾಕಿ ಸಂಚಾರ ಸುಗಮವಾಗುವಂತೆ ಮಾಡಿ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಅವರು ಅಧಿಕಾರಿಗಳ ಸಭೆಯಲ್ಲಿ ಆಗ್ರಹಿಸಿದ್ದಾರೆ.
ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ನಡೆದ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆಯಲ್ಲಿ ಶಾಸಕರುಭಾಗವಹಿಸಿ ಮಾತನಾಡಿದರು. ಯಾವಾಗಲೋ ಕಾಮಗಾರಿ ಮುಗಿಯಬೇಕಿತ್ತು ಆದರೆ ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿದೆ. ಹಲವು ವರ್ಷಗಳಿಂದ ಪ್ರತೀ ಮಳೆಗಾಲ, ಬೇಸಿಗೆಯಲ್ಲೂ ವಾಹನ ಚಾಲಕರು ಪರದಾಡುವಂತ ಸನ್ನಿವೇಶ ಇದೆ. ಸದ್ಯಕ್ಕೆ ಈ ರಸ್ತೆಯಲ್ಲಿ ತೆರಳುವುದೇ ಸಾಧ್ಯವಿಲ್ಲ ಅನ್ನುವಷ್ಟರ ಮಟ್ಟಿಗೆ ಕೆಟ್ಟು ಹೋಗಿದೆ.ಅಲ್ಲಲ್ಲಿ ಕೆಸರುನೀರು ತುಂಬಿಕೊಂಡಿದೆ ಎಂದು ಅಧಿಕಾರಿಗಳಗಮನ ಸೆಳೆದ ಶಾಸಕರು ತಕ್ಷಣವೇ ಅಲ್ಲಿವೆಟ್ ಮಿಕ್ಸರ್ ಹಾಕಿ ವಾಹನ ಸಂಚಾರಕ್ಕೆ ಅನುವುಮಾಡಿಕೊಡಬೇಕು ಎಂದು ಹೇಳಿದರು. ಇದಕ್ಕೆ ಪೂರಕವಾಗಿ ಮಾತನಾಡಿದ ಉಸ್ತುವಾರಿಸಚಿವರು ಕೂಡಲೇ ವೆಟ್ ಮಿಕ್ಸರ್ ಹಾಕಿ ಸಂಚಾರ ಅಡಚಣೆಯನ್ನು ನಿವಾರಿಸಿ ಎಂದು ಸೂಚಿಸಿದರು.