ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಅಂಬಿಕಾ ಕ್ಯಾಂಪಸ್ ತೆರಳುವ ಅಗಲೀಕರಣಗೊಂಡ ರಸ್ತೆ ಉದ್ಘಾಟನೆ ನಗರ ಬೆಳೆಯಬೇಕಾದರೆ ರಸ್ತೆಗಳು ಸಮರ್ಪಕವಾಗಿರಬೇಕು:ಅಶೋಕ್ ಕುಮಾರ್ ರೈಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಾಮಾನ್ಯ ಸ್ಥಳೀಯ
ಶಾಂತಿಮೊಗರು ಕಿಂಡಿ ಅಣೆಕಟ್ಟಿನಲ್ಲಿ ನೀರು ಸೋರಿಕೆ ತಡೆಯುವಂತೆ ಅಗ್ರಹಿಸಿ ಪ್ರತಿಭಟನೆ: ಒಂದು ವಾರದ ಸಮಯವಕಾಶ ಕೊಡಿ ಎಂದ ತಹಸೀಲ್ದಾರ್ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮೇ13ರಂದು ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ, ಪಲ್ಲಕ್ಕಿ, ಬಂಡಿ ಉತ್ಸವಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಾಮಾನ್ಯ ಸ್ಥಳೀಯ
ಕಡಬದಲ್ಲಿ ನಗರೋತ್ಥಾನ ಯೋಜನೆಯಡಿ ನಡೆದ ಕಾಮಗಾರಿಗಳ ಪರಿಶೀಲನೆ: ಜಿಲ್ಲಾಧಿಕಾರಿ ಪ್ರಶ್ನೆಗೆ ಎಂಜಿನಿಯರ್ , ಅಧಿಕಾರಿಗಳು ಬೆಬ್ಬೆಬ್ಬೆ!ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕೇಳಿದ್ದು 50 ಲಕ್ಷ . ಸಿಕ್ಕಿದ್ದು ಒಂದೂವರೆ ಕೋಟಿ. ಶಾಸಕ ಅಶೋಕ್ ರೈಗಳ ಬಡವರ ಮೇಲಿನ ಕಾಳಜಿಗೆ ಸೈ ಎಂದ ಸಿಎಂಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಶಾಂತಿನಗರ ಮಹಾವಿಷ್ಣು ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ-ಸಭೆ ಭಜನೆ ವಿದ್ದಲ್ಲಿ ವಿಭಜನೆ ಇಲ್ಲ, ಭಜಕರನ್ನು ಭಗವಂತನಲ್ಲಿಗೆ ಕೊಂಡೊಯ್ಯುವುದೇ ಭಜನೆ: ವಿಜಯ ಸರಸ್ವತಿPublished
7 months agoon
By
Akkare News2023 – 24 ಶೈಕ್ಷಣಿಕ ವರ್ಷದಲ್ಲಿ ಕನ್ನಡವನ್ನು ಪ್ರಥಮ, ದ್ವಿತೀಯ ಹಾಗೂ ತೃತೀಯ ಭಾಷೆಯನ್ನಾಗಿ ಆಯ್ಕೆ ಮಾಡಿಕೊಂಡು ಕನ್ನಡ ವಿಷಯ ದಲ್ಲಿ 100% ಅಂಕ ಪಡೆದ 19 ಹುಡುಗರು ಹಾಗೂ 86 ಹುಡುಗಿಯರು ಸೇರಿದಂತೆ ಒಟ್ಟು 105 ವಿದ್ಯಾರ್ಥಿಗಳಿಗೆ ಹಾಗೂ 10ನೇ ತರಗತಿಯಲ್ಲಿ 615 ರ ಮೇಲ್ಪಟ್ಟು ಅಂಕ ಪಡೆದ 10 ವಿದ್ಯಾರ್ಥಿಗಳಿಗೂ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ‘ಕನ್ನಡ ಪ್ರತಿಭೆ ಪ್ರಶಸ್ತಿ’ ಪುರಸ್ಕಾರ ಸಮಾರಂಭವು 15-06-2024 ರ ಶನಿವಾರ ಮಧ್ಯಾಹ್ನ 2:30 ಗಂಟೆಗೆ ಸರಿಯಾಗಿ ಪುತ್ತೂರಿನ ತೆಂಕಿಲದಲ್ಲಿ ಇರುವ ಪ್ರತಿಷ್ಠಿತ ನರೇಂದ್ರ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ವಿಶೇಷವಾಗಿ ವಿದ್ಯಾರ್ಥಿಗಳಿಗೆ ಕನ್ನಡದಲ್ಲೂ ಐಎಎಸ್ ಹಾಗೂ ಐಪಿಎಸ್ ತತ್ಸಮಾನ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯಬಹುದೆಂಬ ವಿಚಾರದ ಕಾರ್ಯಗಾರವನ್ನು ಡಾ. ಮೈತ್ರಿ ಭಟ್ ಅವರು ನಡೆಸಿಕೊಡಲಿದ್ದಾರೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಮಾನ್ಯ ಶಾಸಕರಾದ ಅಶೋಕ ರೈ ಅವರು ನೆರವೇರಿಸಲಿದ್ದಾರೆ, ಸಹಾಯಕ ಆಯುಕ್ತರಾದ ಶ್ರೀಜುಬಿನ್ ಮಹಾ ಪಾತ್ರ ಅವರು ವಿದ್ಯಾರ್ಥಿಗಳಿಗೆ ಅಭಿನಂದಿಸಲಿದ್ದಾರೆ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಲೋಕೇಶ್ ಎಸ್.ಆರ್ ಅವರು ಅಭಿನಂದನಾ ನುಡಿಗಳನ್ನಾಡಲಿದ್ದಾರೆ. ನರೇಂದ್ರ ಪಿಯು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀಕಾಂತ್ ಕೊಳತ್ತಾಯ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಪುತ್ತೂರು ಉಮೇಶ್ ನಾಯಕ್ ಅವರು ಸಭಾಧ್ಯಕ್ಷತೆಯನ್ನು ವಹಿಸಲಿದ್ದಾರೆ.
ವಿ ಸೂ: ಮರು ಮೌಲ್ಯಮಾಪನದಲ್ಲಿ ಕನ್ನಡ ವಿಷಯದಲ್ಲಿ ನೂರು ಶೇಕಡ ಅಂಕ ಪಡೆದ ವಿದ್ಯಾರ್ಥಿಗಳು ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಪುತ್ತೂರು ಉಮೇಶ್ ನಾಯಕ್ ಅವರ ದೂರವಾಣಿ ಸಂಖ್ಯೆ 9844401295ಯಲ್ಲಿ ಸಂಪರ್ಕಿಸಬಹುದಾಗಿದೆ.