ಉಡುಪಿ ಉತ್ತರಕನ್ನಡ ಕರ್ನಾಟಕ ಕಲ್ಬುರ್ಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ ಚಿಕ್ಕಮಗಳೂರು ಚಿತ್ರದುರ್ಗ ತಾಜಾ ಸುದ್ದಿ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್ ಬೆಂಗಳೂರು ಗ್ರಾಮಾಂತರ ಬೆಂಗಳೂರು ನಗರ ಬೆಳಗಾವಿ ಮಂಡ್ಯ ಮೈಸೂರು ಯಾದಗಿರಿ ರಾಜಕೀಯ ರಾಮನಗರ ರಾಯಚೂರು ವಿಜಯನಗರ ವಿಜಯಪುರ ಶಿವಮೊಗ್ಗ ಸಂಪಾದಕೀಯ ಹಾವೇರಿ ಹಾಸನ
Bengaluru Bandh: ಸಾರಿಗೆ ಸಚಿವರ ಸಂಧಾನ ಸಕ್ಸಸ್! ಮುಷ್ಕರ ವಾಪಸ್ ಪಡೆದ ಖಾಸಗಿ ಸಾರಿಗೆ ಒಕ್ಕೂಟPublished
2 years agoon
By
Akkare News
ಬೆಂಗಳೂರು: ಲೋಕಸಭೆ ಚುನಾವಣೆ ಮುಗಿದ ಬೆನ್ನಲ್ಲೇ ಕರ್ನಾಟಕ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆಗೊಳಿಸಿ ವಾಹನ ಸವಾರರಿಗೆ ಶಾಕ್ ನೀಡಿದೆ.


ಪೆಟ್ರೋಲ್, ಡಿಸೇಲ್ ಮೇಲಿನ ಟ್ಯಾಕ್ಸ್ ಹೆಚ್ಚಳ ಮಾಡಿದ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಿಟೇಲ್ ಸೇಲ್ಸ್ ಟ್ಯಾಕ್ಸ್ ದರ ಹೆಚ್ಚಳ ಮಾಡಲಾಗಿದೆ. ಟ್ಯಾಕ್ಸ್ ಹೆಚ್ಚಳ ಹಿನ್ನೆಲೆ ರಾಜ್ಯದಲ್ಲಿ ಪೆಟ್ರೋಲ್ ಬೆಲೆ 3 ರೂಪಾಯಿ ಹಾಗೂ ಡಿಸೇಲ್ ಬೆಲೆ 3.50 ರೂಪಾಯಿ ಹೆಚ್ಚಳವಾಗಿದೆ. ಈ ಹಿಂದೆ ಟ್ಯಾಕ್ಸ್ ದರ ಪೆಟ್ರೋಲ್- 25.92% ಇದ್ದಿದ್ದು, ಈಗ 29.84% ಗೆ ಏರಿಕೆ ಅಂದರೆ 3.9% ಹೆಚ್ಚಳವಾಗಿದೆ. ಅಂತೆಯೇ ಡೀಸೆಲ್ ಈ ಹಿಂದೆ- 14.34% ಇದ್ದಿದ್ದು, ಈಗ 18.44%ಗೆ ಏರಿಕೆ ಕಂಡಿದೆ. ಅಂದರೆ 4.1% ರಷ್ಟು ಏರಿಕೆಯಾಗಿದೆ. ಟ್ಯಾಕ್ಸ್ ಹೆಚ್ಚಳ ಹಿನ್ನೆಲೆ ಪೆಟ್ರೋಲ್ ದರ 100 ರೂಪಾಯಿ ದಾಟಲಿದೆ. ಈಗ ಪೆಟ್ರೋಲ್ ದರ 99.54 ರೂ. ಇದ್ದು, ಮುಂದೆ 102 ರೂಪಾಯಿಗೆ ಏರಿಕೆಯಾಗಲಿದೆ. ಇವತ್ತಿನ ಡೀಸೆಲ್ ದರ 85.93 ರೂಪಾಯಿ ಇದೆ. ಅದು 89.43 ರೂಪಾಯಿಗೆ ಏರಿಕೆಯಾಗಲಿದೆ.





