Published
6 months agoon
By
Akkare Newsಮಂಗಳೂರು: ದ.ಕ.ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್ ಚೌಟ ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಶನಿವಾರ ಭೇಟಿ ಮಾಡಿದರು.
ವಿಶ್ವವಿದ್ಯಾನಿಲಯದ 42ನೇ ವಾರ್ಷಿಕ ಘಟಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಲು ಮಂಗಳೂರಿಗೆ ಆಗಮಿಸಿದ ಸಂದರ್ಭದಲ್ಲಿ ಭೇಟಿ ಮಾಡಿದ್ದಾರೆ.
ಭೇಟಿ ಮಾಡಿದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಮಾತುಕತೆ ನಡೆಸಿದರು.