Published
6 months agoon
By
Akkare Newsಮಂಗಳೂರು/ಬೆಂಗಳೂರು: ಜನರ ಕುಂದು ಕೊರತೆಗಳಿಗೆ ಆದಷ್ಟು ಶೀಘ್ರದಲ್ಲಿ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜನಸ್ಪಂದನಾ ಕಾರ್ಯಕ್ರಮವನ್ನು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಹಮ್ಮಿಕೊಳ್ಳಲಾಗಿದೆ.
ಇದರಂತೆ ಜೂ.24ರಿಂದ ಜು.9ರವರೆಗೆ ದ.ಕ ಜಿಲ್ಲೆಯ 9 ತಾಲೂಕುಗಳಲ್ಲಿ ಜನಸ್ಪಂದನಾ ಕಾರ್ಯಕ್ರಮ ನಡೆಯಲಿದೆ ಎಂದು ದ.ಕ ಜಿಲ್ಲಾಧಿಕಾರಿ ತಿಳಿಸಿದ್ದಾರೆ.