Published
6 months agoon
By
Akkare Newsಪುತ್ತೂರು :ನರಿಮೊಗರು ಕಾಂಗ್ರೆಸ್ ವಲಯ ಅಧ್ಯಕ್ಷ ಪುರುಷರಕಟ್ಟೆ ನಿವಾಸಿ ಪ್ರಕಾಶ್ ಜೋಗಿ ರವರ ಉತ್ತರಕ್ರಿಯೆ ಜೂ.23 ರಂದು ನಡೆಯಲಿದೆ.
ಪುತ್ತೂರು ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನ ರಸ್ತೆಯ ಶ್ರೀ ಸುಕೃತೀಂದ್ರ ಕಲಾಮಂದಿರದಲ್ಲಿ ಕಾರ್ಯಕ್ರಮ ನಡೆಯಲಿದೆ.