ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಉಬಾರ್ ಕಂಬಳೋತ್ಸವಕ್ಕೆ ಇಂದು ಚಾಲನೆ; ಬೋಟಿಂಗ್, ಸಸ್ಯ ಮೇಳ, ಆಹಾರ ಮೇಳ, ಸಾಂಸ್ಕೃತಿಕ ವೈಭವ ಈ ಬಾರಿಯ ವಿಶೇಷಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ಚಿಣ್ಣರ ಲೋಕ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಶಾಲಾ ಚಟುವಟಿಕೆ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮಾ.23:ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ವೃತ್ತಿ ಶಿಕ್ಷಣ ಮಾರ್ಗದರ್ಶನ ಕಾರ್ಯಗಾರ"ಕ್ಯಾರಿಯರ್ ಗೈಡ್ ಲೈನ್"Published
6 months agoon
By
Akkare Newsಬಂಟ್ವಾಳ ತಾಲೂಕಿನ ಕಲ್ಲಡ್ಕ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿ ಚರಣ್. ಎನ್ ಎಚ್ ಸಿ ಎಲ್ ಸಂಸ್ಥೆ ವತಿಯಿಂದ ದಿನಾಂಕ 21-06-2024 ರಂದು ಆಂಧ್ರಪ್ರದೇಶದ ವಿಜಯವಾಡದ ನಾಗಾರ್ಜುನ ಯುನಿವರ್ಸಿಟಿಯಲ್ಲಿ ನಡೆಸಿದ ದಕ್ಷಿಣ ವಲಯ ಮಟ್ಟದ ಕ್ರೀಡಾಕೂಟದ “ಉದ್ದಜಿಗಿತದಲ್ಲಿ” ಭಾಗವಹಿ ಪ್ರಥಮ ಸ್ಥಾನ ಪಡೆದು ಚೆನೈಯಲ್ಲಿ ನಡೆಯುವ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ.
ಚರಣ್ ಎನ್ ರವರ ಸಾಧನೆಗೆ ಶಾಲಾ ಮುಖ್ಯ ಶಿಕ್ಷಕರು, ಶಿಕ್ಷಕ ವೃಂದ, ಶಾಲಾ ಅಭಿವೃದ್ಧಿ ಸಮಿತಿ, ಸಹಪಾಠಿಗಳು, ವಿದ್ಯಾರ್ಥಿಯ ಪೋಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.