Published
6 months agoon
By
Akkare Newsರೋಟರಿ ಕ್ಲಬ್ ವಿಟ್ಲ ಇದರ ನೂತನ ಅಧ್ಯಕ್ಷರಾಗಿ ಹರೀಶ್ ಪೂಜಾರಿ ಸಿ ಎಚ್ ಇವರು ಅಧಿಕಾರವನ್ನು ಸ್ವೀಕರಿಸಿದ್ದಾರೆ .ವಿಟ್ಲ ಪಟ್ಟಣ ಪಂಚಾಯತ್ ನ ಸದಸ್ಯರಾಗಿದ್ದು, ಹಲವಾರು ಸಂಘ ಸಂಸ್ಥೆಗಳಲ್ಲಿ ಜವಾಬ್ದಾರಿಯನ್ನು ನಿರ್ವಹಿಸಿದಂತಹ ಅನುಭವಿ .ರೋಟರಿ ಕ್ಲಬ್ ವಿಟ್ಲ ಇದರ ಅಧ್ಯಕ್ಷರಾಗಿ ಆಯ್ಕೆಯಾಗಿರುವುದಕ್ಕೆಸಮರ್ಪಣ್ ವಿಟ್ಲ, ಸಂಘಟನೆಯ ಅಧ್ಯಕ್ಷರಾದ ಯಶವಂತ ನಿಡ್ಯ ಹಾಗೂ ಸದಸ್ಯರುಗಳ ಪರವಾಗಿ ಹೃತ್ಪೂರ್ವಕ ಅಭಿನಂದನೆಗಳು.
ಇವರ ಅಧ್ಯಕ್ಷತೆಯ ಅವಧಿಯಲ್ಲಿ ಇನ್ನಷ್ಟು ಸಮಾಜಮುಖಿ ಕೆಲಸಗಳು ನಡೆಯಲಿ ಎಂಬುದಾಗಿ ಸಮರ್ಪಣ್ ವಿಟ್ಲ ಸಂಘಟನೆಯ ವತಿಯಿಂದ ಶುಭ ಹಾರೈಕೆಗಳು.