ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಭಿನಂದನೆ

ವಿದುಷಿ ಡಾ. ಪವಿತ್ರ ರೂಪೇಶ್ ಅವರಿಗೆ ರಾಷ್ಟ್ರಮಟ್ಟದ ಗಾನಕೋಗಿಲೆ ಪ್ರಶಸ್ತಿ

Published

on

ಪುತ್ತೂರು. ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಅಕ್ಕ ಮಹಾದೇವಿ ಸಭಾಂಗಣದಲ್ಲಿ ಜೂನ್ 23ರಂದು ಬೆಳಕು ಸಾಹಿತ್ಯ ಶೈಕ್ಷಣಿಕ ಸಾಂಸ್ಕೃತಿಕ ಟ್ರಸ್ಟ್ 117ನೇ ಸಮಾರಂಭದಲ್ಲಿ ವಿದುಷಿ ಡಾ. ಪವಿತ್ರ ರೂಪೇಶ್ ಅವರಿಗೆ ರಾಷ್ಟ್ರಮಟ್ಟದ ಗಾನಕೋಗಿಲೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಇವರು ಶೇಟ್ ಎಲೆಕ್ಟ್ರಾನಿಕ್ಸ್ ಮಾಲಕರಾದ ರೂಪೇಶ್ ಶೇಟ್ ಪತ್ನಿ ಆಗಿದ್ದಾರೆ.

 

 

 

 

Continue Reading
Click to comment

Leave a Reply

Your email address will not be published. Required fields are marked *

Advertisement