ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತರ

ಮಧ್ಯಪ್ರಿಯರಿಗೆ ಸಂಭ್ರಮ ಸಿಹಿ ಸುದ್ದಿ ನೀಡಿದ ಸರಕಾರ ಹಲವು ಮಧ್ಯದ ಬೆಲೆ ಕಡಿಮೆ !!!?

Published

on

ಜುಲೈ 1 ರಿಂದಲೇ ಮದ್ಯದ ದರಗಳನ್ನು ಪರಿಷ್ಕರಿಸಲು ಮುಂದಾಗಿದ್ದ ರಾಜ್ಯ ಸರಕಾರ ಇದೀಗ 1 ತಿಂಗಳ ಮಟ್ಟಿಗೆ ವಿಳಂಬ ಧೋರಣೆ ಅನುಸರಿಸಲು ಮುಂದಾಗಿರುವ ಕುರಿತು ವರದಿಯಾಗಿದೆ. ಹಾಗಾಗಿ ಮದ್ಯ ಪ್ರಿಯರಿಗೆ ದರದ ಮದ್ಯಗಳ ಬೆಲೆ ಹೆಚ್ಚಳ ಒಂದು ತಿಂಗಳು ತಡವಾಗಲಿದೆ.

ಸರಕಾರ ಜುಲೈ 1 ರಿಂದ ಅನ್ವಯವಾಗುವಂತೆ ಮದ್ಯದ ದರ ಪರಿಷ್ಕರಣೆ ಮಾಡಲಾಗುವುದರ ಕುರಿತು ಅಧಿಸೂಚನೆಯನ್ನು ಹೊರಡಿಸಿತ್ತು. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದರ ಪರಿಷ್ಕರಣೆಯನ್ನು ಒಂದು ತಿಂಗಳ ಮಟ್ಟಿಗೆ ಮಾಡದೆ, ಇದೀಗ ಇರುವ ದರವನ್ನು ಯಥಾಸ್ಥಿತಿ ಮುಂದುವರೆಸುವಂತೆ ಅಬಕಾರಿ ಇಲಾಖೆ ಅಧಿಕಾರಿಗಳು ಸೂಚಿಸಿದ್ದಾರೆ.

 

 

 

Continue Reading
Click to comment

Leave a Reply

Your email address will not be published. Required fields are marked *

Advertisement